Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ
ಪ್ರಮುಖ

5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ

Share
1 Min Read
SHARE

newsics.com
ಐದು ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.

ಸೆಪ್ಟೆಂಬರ್ 26 ರಂದು ಬಾಲಕನ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಾಗ ಘಟನೆ ಬೆಳಕಿಗೆ ಬಂದಿದೆ. ತನ ದೇಹದ ಮೇಲಿನ ಗಾಯದ ಗುರುತುಗಳ ಬಗ್ಗೆ ಪ್ರಶ್ನಿಸಿದಾಗ, ಅವನು ತನ್ನ ಕುಟುಂಬ ಸದಸ್ಯರಿಗೆ ಸಂಪೂರ್ಣ ಘಟನೆಯನ್ನು ವಿವರಿಸಿದ್ದಾನೆ.

ಮಗುವಿನ ಕುಟುಂಬದವರ ದೂರಿನ ಪ್ರಕಾರ, ಆರೋಪಿಗಳು ಅರ್ಶ್ ಮತ್ತು ಜುನೈದ್ ಎಂದು ಗುರುತಿಸಲಾಗಿದೆ.

ಅಲ್ಲೇ ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದ ರಿಜ್ವಾನ್ ಮತ್ತು ಅಲ್ಫೆಜ್ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿ ಅಂತರ್ಜಾಲದಲ್ಲಿ ಹಂಚಿಕೊಂಡಿದ್ದಾರೆ. ಘಟನೆಯ ಬಗ್ಗೆ ದೂರು ನೀಡಲು ಅವರ ಮನೆಗೆ ಹೋದಾಗ ಆರೋಪಿಗಳು ಮಗುವಿನ ಕುಟುಂಬ ಸದಸ್ಯರನ್ನು ಥಳಿಸಿ ನಿಂದಿಸಿದ್ದಾರೆ. ಬಾಲಕನ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ

TAGGED:A 5-year-old boy was gang-raped
Share This Article
Facebook Twitter Copy Link Print
Previous Article ನಟ, ರಾಜಕಾರಣಿ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
Next Article 1.5 ಲಕ್ಷ ಸರ್ಕಾರಿ ಹುದ್ದೆಗಳನ್ನೇ ರದ್ದು ಮಾಡಿದ ಪಾಕ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?