newsics.com
ಮಂಡ್ಯ: ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ.
ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
BBK 11: 10 ಸ್ಪರ್ಧಿಗಳಿಗೆ ಸ್ವರ್ಗ, 7 ಮಂದಿಗೆ ನರಕದ ಮನೆ, ಜೈಲಿಗೆ ಹೋಗಿಬಂದ ಇಬ್ಬರು ಯಾರು?
ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು