Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ ಬಾರಿಗೆ ಭಾರತಕ್ಕೆ ಜಮೈಕಾ ಪ್ರಧಾನಿ!
ದೇಶಪ್ರಮುಖ

ಮೊದಲ ಬಾರಿಗೆ ಭಾರತಕ್ಕೆ ಜಮೈಕಾ ಪ್ರಧಾನಿ!

Share
1 Min Read
SHARE

newsics.com

ನವದೆಹಲಿ: ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಜಮೈಕಾದ ಪ್ರಧಾನಿ ಆ್ಯಂಡ್ರ‍್ಯೂ ಹೋಲ್ನೆಸ್ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರತ ಪ್ರಮುಖ ಪ್ರವಾಸ ಮಾಡಲಿದ್ದಾರೆ.

ಜಮೈಕಾದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದು. ಪ್ರಧಾನಿ ನರೇಂದ್ರ ಮೋದಿ ಮತ್ತು ಹೋಲ್ನೆಸ್ ಬಹುಪಕ್ಷೀಯ ಸಭೆಗಳಲ್ಲಿ ಹಲವಾರು ಬಾರಿ ಭೇಟಿಯಾಗಿದ್ದರು. ಹೋಲ್ನೆಸ್ ಭೇಟಿ ವೇಳೆ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಮಾತುಕತೆ ನಡೆಸಲಿದ್ದಾರೆ.

ಜಮೈಕಾ ಪ್ರಧಾನಿಯ ಭಾರತ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುತ್ತದೆ. ಆರ್ಥಿಕ ಸಹಕಾರವನ್ನು ಹೆಚ್ಚಿಸುತ್ತದೆ ಮತ್ತು ಜಮೈಕಾ-ಭಾರತದ ನಡುವಿನ ದೀರ್ಘಕಾಲದ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

TAGGED:Jamaican Prime Minister to India for the first time!
Share This Article
Facebook Twitter Copy Link Print
Previous Article ಜೀವಂತ ಶಿಶುವನ್ನೇ ಹೂತುಹಾಕಿದರು… ಅಳುವಿನ ಧ್ವನಿ ಕೇಳಿ ಸ್ಥಳೀಯರಿಂದ ರಕ್ಷಣೆ
Next Article ಬಾಹ್ಯಾಕಾಶ ನಿಲ್ದಾಣ ತಲುಪಿದ ಕ್ರ್ಯೂ-9 ಮಿಷನ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?