Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ 
ಪ್ರಮುಖ

ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ 

Share
1 Min Read
SHARE

newsics.com

ನವದೆಹಲಿ: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಸಲಾಗಿದೆ ಅನ್ನೋ ಸಿಎಂ ಚಂದ್ರಬಾಬು ನಾಯ್ದು ಗಂಭೀರ ಆರೋಪದ ಕುರಿತು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ನೀಡಿದೆ. ಲ್ಯಾಬ್ ವರದಿಯಲ್ಲಿ ಸ್ಪಷ್ಟತೆ ಇಲ್ಲ, ನಿಮ್ಮ ರಾಜಕೀಯದಿಂದ ದೇವರನ್ನು ದೂರವಿಡಿ ಎಂದು ಛೀಮಾರಿ ಹಾಕಿದೆ.

ದೇವರನ್ನು ನಿಮ್ಮ ಕೆಟ್ಟ ರಾಜಕೀಯದಿಂದ ದೂರವಿಡಿ ಎಂದು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ನೀಡಿದೆ. ಲಡ್ಡು ಕುರಿತು ಜುಲೈ ತಿಂಗಳಲ್ಲಿ ಲ್ಯಾಬ್ ವರದಿ ಬಂದಿದೆ. ಈ ವರದಿಯಲ್ಲಿ ಸ್ಪಷ್ಟತೆ ಇಲ್ಲ. ದೇವಸ್ಥಾನದ ಲಡ್ಡುಪ್ರಸಾದದಲ್ಲಿ ದನದ ಕೊಬ್ಬು, ಮೀನನ ಎಣ್ಣೆ ಬಳಕೆಯಾಗಿದೆ ಅನ್ನೋದಕ್ಕೆ ಸ್ಪಷ್ಟ ಸಾಕ್ಷ್ಯಗಳು ಲಭ್ಯವಿಲ್ಲ. ಜುಲೈ ವರದಿಯನ್ನು ಇದೀಗ ತೋರಿಸಿ ಹೇಳಿಕೆ ನೀಡುತ್ತಿದ್ದೀರಿ, ಇಷ್ಟು ದಿನ ಸುಮ್ಮನಿದ್ದಿದ್ದು ಯಾಕೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಇನ್ನು ಸಾಂವಿದಾನಿಕ ಹುದ್ದೆಯಲ್ಲಿದ್ದು ದೇವರನ್ನು ರಾಜಕೀಯದಿಂದ ದೂರವಿಡಿ ಎಂದು ಕಿವಿ ಮಾತು ಹೇಳಿದೆ.‌ ಹಿಂದಿನ ಜಗನ್ ಮೋಹನ್ ರೆಡ್ಡಿ ಸರ್ಕಾರ ತಿರುಪತಿ ಲಡ್ಡು ಪ್ರಸಾದಲ್ಲಿ ಪಾವಿತ್ರ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದೆ. ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಸಲಾಗಿದೆ ಅನ್ನೋ ಗಂಭೀರ ಆರೋಪವನ್ನು ಸಿಎಂ ಚಂದ್ರಬಾಬು ನಾಯ್ದು ಮಾಡಿದ್ದರು. ಇದು ಕೋಲಾಹಲಕ್ಕೆ ಕಾರಣವಾಗಿತ್ತು

TAGGED:Keep God out of politics': Supreme Court hits out at Andhra govt
Share This Article
Facebook Twitter Copy Link Print
Previous Article ಹೊಸದಾಗಿ ಮದುವೆ ಆಗಿದ್ದೀರಾ? ಇವುಗಳನ್ನು ತಿನ್ನಲೇಬೇಡಿ
Next Article ಎರಡು ಗರ್ಭಕೋಶ ಇರುವ ಮಹಿಳೆಯಲ್ಲಿ ಅವಳಿ ಮಕ್ಕಳ ಜನನ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?