Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಿಎಂ ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ದಾಖಲು!
ಪ್ರಮುಖ

ಸಿಎಂ ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ದಾಖಲು!

Share
1 Min Read
SHARE

newsics.com

ಬೆಂಗಳೂರು: ಮುಡಾದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್ ಗಳಡಿ ಇಸಿಐಆರ್ ದಾಖಲಿಸಿರುವ ನಿರೀಕ್ಷೆ ಇದೆ. ಈ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯು ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಅನ್ನು ಅಧ್ಯಯನ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಸಿಐಆರ್ ಪೊಲೀಸ್ ಎಫ್ಐಆರ್ ಸಮನಾಗಿರುತ್ತದೆ.

ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಇಡಿ ದಾಖಲಿಸಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ಗಳಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿದ್ದು ಈಗ ವಿವಾದದ ಕೇಂದ್ರಬಿಂದುವಾಗಿದೆ.

ಎರಡು ಗರ್ಭಕೋಶ ಇರುವ ಮಹಿಳೆಯಲ್ಲಿ ಅವಳಿ ಮಕ್ಕಳ ಜನನ

ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ 

TAGGED:ED file FIR against CM Siddaramaiah!
Share This Article
Facebook Twitter Copy Link Print
Previous Article KGFನಲ್ಲಿ ತುರ್ತು ಭೂಸ್ಪರ್ಶ ಮಾಡಿದ IAF ಹೆಲಿಕಾಪ್ಟರ್
Next Article ನಿರ್ಮಲಾ,‌ ನಡ್ಡಾ, ಬಿವೈವಿ, ಕಟೀಲ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?