Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರ್ಮಲಾ,‌ ನಡ್ಡಾ, ಬಿವೈವಿ, ಕಟೀಲ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ
ಕರ್ನಾಟಕಪ್ರಮುಖ

ನಿರ್ಮಲಾ,‌ ನಡ್ಡಾ, ಬಿವೈವಿ, ಕಟೀಲ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ

Share
1 Min Read
SHARE

newsics.com

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ವಸೂಲಿ ಆರೋಪ ಸಂಬಂಧ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ರಾಘವೇಂದ್ರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ವಿವಿಧ ಮುಖಂಡರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ನಂತರ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ, ತಡೆಯಾಜ್ಞೆ ನೀಡಿ ಆದೇಶಿಸಿದೆ.

ಎರಡು ಗರ್ಭಕೋಶ ಇರುವ ಮಹಿಳೆಯಲ್ಲಿ ಅವಳಿ ಮಕ್ಕಳ ಜನನ

ಮೊದಲ ಬಾರಿಗೆ ಭಾರತಕ್ಕೆ ಜಮೈಕಾ ಪ್ರಧಾನಿ!

ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ 

ಬಾಹ್ಯಾಕಾಶ ನಿಲ್ದಾಣ ತಲುಪಿದ ಕ್ರ್ಯೂ-9 ಮಿಷನ್

TAGGED:BYVHigh Court stays FIR against NirmalaKateelNadda
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ದಾಖಲು!
Next Article ನಟ ದರ್ಶನ್ ಗೆ ಯಾಕೆ ಸಿಗ್ತಿಲ್ಲ ಬೇಲ್?

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?