Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಾಗಚೈತನ್ಯ ಮನದರಸಿ ನಟಿ ಶೋಭಿತಾ ಧೂಳಿಪಾಲ ಹಾಟ್ ಫೋಟೋ ವೈರಲ್
ಮನರಂಜನೆ

ನಾಗಚೈತನ್ಯ ಮನದರಸಿ ನಟಿ ಶೋಭಿತಾ ಧೂಳಿಪಾಲ ಹಾಟ್ ಫೋಟೋ ವೈರಲ್

Share
1 Min Read
SHARE

newsics.com

ಮುಂಬೈ : ಟಾಲಿವುಡ್ ನಟ ನಾಗಚೈತನ್ಯ ಮದುವೆ ಆಗುತ್ತಿರುವ ಶೋಭಿತಾ ಧೂಳಿಪಾಲ ಪರದೆಯ ಮೇಲೆ ಕಾಣುವಂತೆಯೇ ನಿಜ ಜೀವನದಲ್ಲಿಯೂ ಗ್ಲಾಮರಸ್ ಆಗಿದ್ದಾರೆ.

ಶೋಭಿತಾ ಅವರ ಹಲವು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಶೋಭಿತಾ ಧೂಳಿಪಾಲ 2016 ರಲ್ಲಿ ಅನುರಾಗ್ ಕಶ್ಯಪ್ ಅವರ ‘ರಮನ್ ರಾಘವ್ 2.0’ ಚಿತ್ರದ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇದರೊಂದಿಗೆ ‘ಷೆಫ್’ ಮತ್ತು ‘ಕಾಲಾ ಕಾಂತಿ’ ಚಿತ್ರಗಳಲ್ಲಿ ಸೈಫ್ ಅಲಿ ಖಾನ್ ಅವರೊಂದಿಗೆ ಕಾಣಿಸಿಕೊಂಡರು.

ಶೋಭಿತಾ ಧೂಳಿಪಾಲ ಚಲನಚಿತ್ರಗಳ ಜೊತೆಗೆ ವೆಬ್ ಸರಣಿಗಳಲ್ಲಿಯೂ ಕೆಲಸ ಮಾಡಿದ್ದಾರೆ. ‘ಮೇಡ್ ಇನ್ ಹೆವನ್’, ‘ಬಾರ್ಡ್ ಆಫ್ ಬ್ಲಡ್’, ‘ದಿ ನೈಟ್ ಮ್ಯಾನೇಜರ್’ ನಂತಹ ವೆಬ್ ಸರಣಿಗಳಲ್ಲಿ ಕೆಲಸ ಮಾಡಿದ್ದಾರೆ. ಶೋಭಿತಾ ಧೂಳಿಪಾಲ ಆಂಧ್ರಪ್ರದೇಶದವರು ಮತ್ತು ತೆಲುಗು ಕುಟುಂಬಕ್ಕೆ ಸೇರಿದವರು. ಇವರ ತಂದೆ ಮರ್ಚೆಂಟ್ ನೇವಿಯಲ್ಲಿ ಎಂಜಿನಿಯರ್ ಆಗಿದ್ದರು ಮತ್ತು ತಾಯಿ ಶಾಲಾ ಶಿಕ್ಷಕಿ. ಅವರು ಓರ್ವ ಅತ್ಯುತ್ತಮ ಶಾಸ್ತ್ರೀಯ ನೃತ್ಯಗಾರ್ತಿ ಕೂಡ. ನಾಗ ಚೈತನ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಶೀಘ್ರದಲ್ಲೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಬುಧವಾರ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ
Next Article ವೈರಲ್‌ ಆಗುತ್ತಿದೆ ಬೆಂಗಳೂರಿನ 3D ಬಿಲ್‌ಬೋರ್ಡ್‌ : ವಿಡಿಯೋ ನೋಡಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?