Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBK11: ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ ಕುಂದಾಪುರ
ಕರ್ನಾಟಕಮನರಂಜನೆ

BBK11: ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ ಕುಂದಾಪುರ

Share
1 Min Read
SHARE

newsics.com
ಸ್ವರ್ಗ ಹಾಗೂ ನರಕ ಪರಿಕಲ್ಪನೆಯಲ್ಲಿ ಈ ಬಾರಿಯ ಬಿಗ್ ಬಾಸ್ ಮನೆ ಆರಂಭದಲ್ಲೇ ರಣಾಂಗಣವಾಗುತ್ತಿದೆ. ನರಕದಲ್ಲಿರುವ ಸ್ಪರ್ಧಿ ಚೈತ್ರಾ ಕುಂದಾಪುರ ಈಗಾಗಲೇ ಸ್ವರ್ಗವಾಸಿಗಳಿಗೆ ನರಕ ತೋರಿಸಿದ್ದಾರೆ.

ಆರಂಭದಲ್ಲೇ ಬಿಗ್ ಬಾಸ್ ಮನೆಯ ಕಲರ್‌ಫುಲ್ ವಾತಾವರಣ ಬಿಸಿ ಏರಿಸಿದ ಚೈತ್ರಾ ಕುಂದಾಪುರ ಇದೀಗ ನಾಮಿನೇಟ್ ಆಗಿದ್ದಾರೆ. ಈ‌ ಮೂಲಕ ಬಿಗ್ ಬಾಸ್ 11ರ ಮೊದಲ ವಾರದಲ್ಲಿ ನಾಮಿನೇಟ್ ಆದ ಮೊದಲ ಮತ್ತು ಏಕೈಕ ಸ್ಪರ್ಧಿಯಾಗಿದ್ದಾರೆ.

ಚೈತ್ರಾ ಕುಂದಾಪುರ ಎಲಿಮಿನೇಶನ್‌ಗೆ ಸ್ವರ್ಗವಾಸಿಗಳು ಒಕ್ಕೊರಲಿನಿಂದ ಮತ ಹಾಕಿದ್ದಾರೆ. ಆದರೆ ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಆಟಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಪರ ವಿರೋಧಗಳಿದ್ದರೂ ಆಟದ ವಿಚಾರದಲ್ಲಿ ಚೈತ್ರಾ ಕುಂದಾಪುರ ಜನರಿಂದ ಹೆಚ್ಚಿನ ಮತ ಪಡೆಯುವ ಸಾಧ್ಯತೆಗಳಿವೆ.

ಚೈತ್ರಾ ಕುಂದಾಪುರ ಗೂಗ್ಲಿಗೆ ಆರಾಮವಾಗಿದ್ದ ಸ್ವರ್ಗವಾಸಿಗಳು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚೈತ್ರಾ ಮಾತು, ಗೇಮ್ ಪ್ಲಾನ್‌ಗೆ ಸ್ವರ್ವವಾಸಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಸ್ವರ್ಗವಾಸಿಗಳಿಗಿಂತ ನರಕವಾಸಿಗಳೇ ಹೆಚ್ಚಿನ ಖುಷಿ, ಸಂಭ್ರಮದಲ್ಲಿರುವಂತೆ ಕಂಡುಬಂತು.

ಹಣ್ಣು ತೊಳೆದುಕೊಡುವಂತೆ ಉಗ್ರಂ ಮಂಜು ನೀಡಿದ ಆಜ್ಞೆಯಿಂದ ಚೈತ್ರಾ ಕುಂದಾಪುರ ಅಸಮಾಧಾನಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಚೈತ್ರಾ ಕುಂದಾಪುರ ಹಣ್ಣು ತೊಳೆಯುವ ಬದಲು ಹಣ್ಣನ್ನು ಕಚ್ಚಿ ಎಸೆದಿದ್ದಾರೆ. ನಿಯಮ ಮೀರಿದ ಹಾಗೂ ದರ್ಪದ ನಡೆಗೆ ಉಗ್ರಂ ಮಂಜು ಸೇರಿ ಸ್ವರ್ಗವಾಸಿಗಳು ಗರಂ ಆಗಿದ್ದರು. ಆದರೆ ಚೈತ್ರಾ ಮಾತಿನೆದುರು ಸುಸ್ತಾಗಿದ್ದಾರೆ. ಇದರಿಂದಾಗಿ ಸ್ವರ್ಗವಾಸಿಗಳ ಲಕ್ಷುರಿ ಐಟಂಗೆ ಕತ್ತರಿ ಬಿದ್ದಿದೆ.

ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬಾ ದೇವಿ ದರ್ಶನ: 20 ಲಕ್ಷ ಭಕ್ತರಾಗಮನ ನಿರೀಕ್ಷೆ

ದೇಶಿ ಹಸುಗಳನ್ನು ‘ರಾಜ್ಯಮಾತಾ’ ಎಂದು ಘೋಷಿಸಿದ ಮಹಾರಾಷ್ಟ್ರ

ನಾಗಚೈತನ್ಯ ಮನದರಸಿ ನಟಿ ಶೋಭಿತಾ ಧೂಳಿಪಾಲ ಹಾಟ್ ಫೋಟೋ ವೈರಲ್

ಬೆಡ್‌ರೂಂ ಆನಂದ ವೃದ್ಧಿಗೆ ಈ ಆಹಾರ ತಿನ್ನಿ

ಮುಡಾ ಕೇಸ್: 14 ಸೈಟ್ ಮುಡಾಗೆ ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪತ್ರ!

TAGGED:BBK11: Nominated Chaitra Kundapura who shows hell to the people of heaven
Share This Article
Facebook Twitter Copy Link Print
Previous Article ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬಾ ದೇವಿ ದರ್ಶನ: 20 ಲಕ್ಷ ಭಕ್ತರಾಗಮನ ನಿರೀಕ್ಷೆ
Next Article ಶುಭೋದಯ‌… ದಿನ ಭವಿಷ್ಯ, 01-10-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?