Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ವಿವಿಧೆಡೆ‌ ವ್ಯಾಪಕ ಮಳೆ: ಮೂವರು‌ ನೀರು ಪಾಲು
ಕರ್ನಾಟಕಪ್ರಮುಖ

ರಾಜ್ಯದ ವಿವಿಧೆಡೆ‌ ವ್ಯಾಪಕ ಮಳೆ: ಮೂವರು‌ ನೀರು ಪಾಲು

Share
1 Min Read
SHARE

newsics.com

ಬೆಂಗಳೂರು: ಧಾರವಾಡ ಸೇರಿ ರಾಜ್ಯದ ಆರಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದ್ದು, ನೆರೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ನೀರುಪಾಲಾಗಿದ್ದಾರೆ.

ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಳೂರು, ಚಿಕ್ಕಮಗಳೂರು, ಬಾಗಲಕೋಟೆ ಮತ್ತಿತರ ಕಡೆ ಭಾನುವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಧರ್ಮಸ್ಥಳ ಪರಿಸರದಲ್ಲಿ ಸಿಡಿಲಬ್ಬರದೊಂದಿಗೆ ಸುರಿದ ಭಾರಿ ಗಾಳಿ ಮಳೆಗೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ, ಹಲವು ಮನೆಗಳಿಗೆ ಹಾನಿಯಾಗಿದೆ.

ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದ್ದರೆ ಶೃಂಗೇರಿ ತಾಲೂಕಿನಲ್ಲಿ ಗುಡುಗು ಸಿಡಿಲಾರ್ಭಟದೊಂದಿಗೆ ಉತ್ತಮ ಮಳೆ ಸುರಿದಿದೆ. ಮೂವರು ನೀರು ಪಾಲು:

ಗದಗ ಹಾಗೂ ಬಾಗಲಕೋಟೆಯಲ್ಲಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಭಾನುವಾರ ರಾತ್ರಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಒಬ್ಬ ರೈತ ನೀರುಪಾಲಾಗಿದ್ದಾರೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ-ನರಗುಂದ ನಡುವಿನ ಒಡ್ಡಿನ ಹಳ್ಳ ತುಂಬಿ ಹರಿಯುತ್ತಿದ್ದ ವೇಳೆ ಬೈಕ್‌ನಲ್ಲಿ ಹಳ್ಳದಾಟುತ್ತಿದ್ದ ಮಣಿಕಂಠ ಮಲ್ಲಾಪುರ (26), ಶಿವಪ್ಪ ಅವರಾಧಿ (25) ಬೈಕ್ ಸಮೇತ ಕೊಚ್ಚಿಹೋಗಿದ್ದಾರೆ.

ಬಾಗಲಕೋಟೆಯ ಹುನಗುಂದ ತಾಲೂಕಿನ ಅಂಬ್ಲಿಕೊಪ್ಪ ಗ್ರಾಮದ ರೈತ ಮಲ್ಲಪ್ಪ ಶಿವಪ್ಪ ಬಸವನಾಳ (38) ಮೂಗನೂರ ಗ್ರಾಮದಲ್ಲಿರುವ ತನ್ನ ಜಮೀನಿನ ಕೆಲಸ ಮುಗಿಸಿ ವಾಪಸ್ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ತುಂಬಿ ಹರಿಯುತ್ತಿದ್ದ ಹಳ್ಳದ ಸೇತುವೆ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ.

ಸಿಡಿಲಿಗೆ ಕುರಿಗಾಹಿ ಬಲಿ:

ಲಿಂಗಸುಗೂರು: ಸಿಡಿಲು ಬಡಿದು ಕುರಿಗಾಹಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ಗ್ರಾಮದ ನಿವಾಸಿ ದುರುಗಪ್ಪ (35) ಮೃತ ವ್ಯಕ್ತಿ.

BBK11: ಸ್ವರ್ಗವಾಸಿಗಳಿಗೆ ನರಕ ತೋರಿಸಿ ಆರಂಭದಲ್ಲೇ ನಾಮಿನೇಟ್ ಆದ ಚೈತ್ರಾ ಕುಂದಾಪುರ

ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬಾ ದೇವಿ ದರ್ಶನ: 20 ಲಕ್ಷ ಭಕ್ತರಾಗಮನ ನಿರೀಕ್ಷೆ

ಬೆಡ್‌ರೂಂ ಆನಂದ ವೃದ್ಧಿಗೆ ಈ ಆಹಾರ ತಿನ್ನಿ

ಮುಡಾ ಕೇಸ್: 14 ಸೈಟ್ ಮುಡಾಗೆ ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪತ್ರ!

ನಾಗಚೈತನ್ಯ ಮನದರಸಿ ನಟಿ ಶೋಭಿತಾ ಧೂಳಿಪಾಲ ಹಾಟ್ ಫೋಟೋ ವೈರಲ್

TAGGED:Widespread rains in different parts of the state: Three people drowned
Share This Article
Facebook Twitter Copy Link Print
Previous Article ಶುಭೋದಯ‌… ದಿನ ಭವಿಷ್ಯ, 01-10-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಸೂಪರ್ ಸ್ಟಾರ್ ರಜನಿಕಾಂತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?