Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಮ್ಮು-ಕಾಶ್ಮೀರ ಚುನಾವಣೆ; 3ನೇ ಹಂತದ ಮತದಾನ ಶುರು
ಪ್ರಮುಖ

ಜಮ್ಮು-ಕಾಶ್ಮೀರ ಚುನಾವಣೆ; 3ನೇ ಹಂತದ ಮತದಾನ ಶುರು

Share
1 Min Read
SHARE

newsics.com

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳ ವಿಧಾನಸಭೆ ಕ್ಷೇತ್ರಗಳಿಗೆ 3ನೇ ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಮಂಗಳವಾರ ನಿರ್ಧಾರವಾಗಲಿದೆ.

ಕಾಶ್ಮೀರ ವಿಭಾಗದ ಕುಪ್ವಾರಾ, ಬಾರಾಮುಲ್ಲಾ ಮತ್ತು ಬಂಡಿಪೋರಾ, ಜಮ್ಮು ವಿಭಾಗದಲ್ಲಿ ಜಮ್ಮು, ಉಧಂಪುರ, ಕಥುವಾ ಮತ್ತು ಸಾಂಬಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ 25ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದರೆ, ಜಮ್ಮು ಜಿಲ್ಲೆಯ ಅಖ್ನೂರ್ ವಿಧಾನಸಭಾ ಕ್ಷೇತ್ರದಲ್ಲಿ ಅಖಾಡದಲ್ಲಿ ಮೂವರು ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ.

ಕಾಶ್ಮೀರ ವಿಭಾಗದಲ್ಲಿ, ಕರ್ನಾಹ್, ಟ್ರೆಹ್ಗಾಮ್, ಕುಪ್ವಾರಾ, ಲೋಲಾಬ್, ಹಂದ್ವಾರಾ, ಲಂಗೇಟ್, ಸೋಪೋರ್, ರಫಿಯಾಬಾದ್, ಉರಿ, ಬಾರಾಮುಲ್ಲಾ, ಗುಲ್ಮಾರ್ಗ್, ವಾಗೂರಾ-ಕ್ರೀರಿ, ಪಟ್ಟಾನ್, ಸೋನಾವರಿ, ಬಂಡಿಪೋರಾ ಮತ್ತು ಗುರೇಜ್ (ಎಸ್‌ಟಿ) ಒಳಗೊಂಡ 16 ವಿಧಾನಸಭಾ ಕ್ಷೇತ್ರಗಳಿವೆ. ಬೆಳಗ್ಗೆ 7 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 6ರವರೆಗೆ ನಡೆಯಲಿದೆ.

TAGGED:Jammu and Kashmir elections; 3rd phase voting has started
Share This Article
Facebook Twitter Copy Link Print
Previous Article ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು
Next Article ಬಲು ದುಬಾರಿಯಾಯ್ತು ತೆಂಗಿನಕಾಯಿ: 15 ದಿನಗಳಲ್ಲಿ ಗಣನೀಯ ಹೆಚ್ಚಳ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?