Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಲು ದುಬಾರಿಯಾಯ್ತು ತೆಂಗಿನಕಾಯಿ: 15 ದಿನಗಳಲ್ಲಿ ಗಣನೀಯ ಹೆಚ್ಚಳ
ಕರ್ನಾಟಕಪ್ರಮುಖ

ಬಲು ದುಬಾರಿಯಾಯ್ತು ತೆಂಗಿನಕಾಯಿ: 15 ದಿನಗಳಲ್ಲಿ ಗಣನೀಯ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು: ದುಬಾರಿಯಾಗುತ್ತಿರುವ ಹೂ-ಹಣ್ಣು, ಟೊಮೆಟೊ, ಈರುಳ್ಳಿ, ತರಕಾರಿ, ಅಡುಗೆ ಎಣ್ಣೆ ಸಾಲಿಗೆ ಈಗ ತೆಂಗಿನಕಾಯಿಯೂ ಸೇರ್ಪಡೆಯಾಗಿದೆ.

ಹದಿನೈದು ದಿನಗಳ ಹಿಂದೆ ಒಂದು‌ ಕೆ.ಜಿ ತೆಂಗಿನ ಕಾಯಿ 30ರಿಂದ 35ರೂಪಾಯಿಗೆ ಮಾರಾಟವಾಗುತ್ತಿತ್ತು. ಆದ್ರೆ ಇದೀಗ ಅದೇ ತೆಂಗಿನಕಾಯಿ 50-57 ರೂಪಾಯಿಗೆ ಮಾರಾಟವಾಗುತ್ತಿದೆ.

2010ರ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಮಟ್ಟದಲ್ಲಿ ಬೆಲೆ ಏರಿಕೆಯಾಗಿದ್ದು, ದಸರಾ, ದೀಪಾವಳಿ ಇರುವ ಕಾರಣ ಮತ್ತಷ್ಟು ಬೆಲೆ ಏರಿಕೆ ನಿರೀಕ್ಷಿಸಲಾಗುತ್ತಿದೆ. ಮುಂದಿನ ಆರು ತಿಂಗಳವರೆಗೆ ಈ ಬೆಲೆ ಏರಿಕೆ ಜನರನ್ನು ಕಾಡಲಿದೆ ಎಂಬುದು ವ್ಯಾಪಾರಸ್ಥರ ಅಭಿಪ್ರಾಯ.

ಬೆಂಗಳೂರಿಗೆ ಸಾಮಾನ್ಯವಾಗಿ ಕರ್ನಾಟಕದ ಎಲ್ಲಾ ಭಾಗದಿಂದಲೂ ತೆಂಗಿನಕಾಯಿ ಆಮದಾಗುತ್ತದೆ. ಈ ಬಾರಿ ವಿಪರೀತ ಬಿಸಿಲಿದ್ದ ಕಾರಣ ಎಳನೀರಿಗೆ ಬೇಡಿಕೆ ಹೆಚ್ಚಾಗಿದ್ದು, ಉತ್ತರ ಭಾರತಕ್ಕೆ ಸಾಕಷ್ಟು ಎಳನೀರು ರಫ್ತಾಗಿದೆ. ಇದೇ ಕಾರಣದಿಂದಾಗಿ ತೆಂಗಿನಕಾಯಿ ಬೆಳೆಯಲ್ಲಿ ಕುಸಿತವಾಗಿದ್ದು ಏಕಾಏಕಿ ಬೆಲೆ ಹೆಚ್ಚಾಗಿದೆ.

ದೇಶಿ ಹಸುಗಳನ್ನು ‘ರಾಜ್ಯಮಾತಾ’ ಎಂದು ಘೋಷಿಸಿದ ಮಹಾರಾಷ್ಟ್ರ

ಮುಡಾ ಕೇಸ್: 14 ಸೈಟ್ ಮುಡಾಗೆ ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪತ್ರ!

ವೈರಲ್‌ ಆಗುತ್ತಿದೆ ಬೆಂಗಳೂರಿನ 3D ಬಿಲ್‌ಬೋರ್ಡ್‌ : ವಿಡಿಯೋ ನೋಡಿ

TAGGED:Coconuts become more expensive: Substantial increase in 15 days
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರ ಚುನಾವಣೆ; 3ನೇ ಹಂತದ ಮತದಾನ ಶುರು
Next Article ತಮ್ಮದೇ ಗನ್‌ನಿಂದ ಗುಂಡು ಹಾರಿಸಿಕೊಂಡ ಬಾಲಿವುಡ ನಟ ಗೋವಿಂದ, ಆಸ್ಪತ್ರೆಗೆ ದಾಖಲು: ಅಷ್ಟಕ್ಕೂ ಆದದ್ದೇನು?

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?