Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮ್ಮದೇ ಗನ್‌ನಿಂದ ಗುಂಡು ಹಾರಿಸಿಕೊಂಡ ಬಾಲಿವುಡ ನಟ ಗೋವಿಂದ, ಆಸ್ಪತ್ರೆಗೆ ದಾಖಲು: ಅಷ್ಟಕ್ಕೂ ಆದದ್ದೇನು?
ದೇಶಪ್ರಮುಖಮನರಂಜನೆ

ತಮ್ಮದೇ ಗನ್‌ನಿಂದ ಗುಂಡು ಹಾರಿಸಿಕೊಂಡ ಬಾಲಿವುಡ ನಟ ಗೋವಿಂದ, ಆಸ್ಪತ್ರೆಗೆ ದಾಖಲು: ಅಷ್ಟಕ್ಕೂ ಆದದ್ದೇನು?

Share
1 Min Read
SHARE

newsics.com
ಮುಂಬೈ: ಆಕಸ್ಮಿಕವಾಗಿ ಹಾರಿದ ಗುಂಡಿನಿಂದ‌ ಬಾಲಿವುಡ್ ನಟ ಗೋವಿಂದ ಗಾಯಗೊಂಡಿದ್ದಾರೆ.

ಮುಂಬೈನಲ್ಲಿರುವ ಅವರ ಮನೆಯಲ್ಲಿ ತಮ್ಮದೇ ಗನ್‌ನಿಂದ ನಟ ಗೋವಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗನ್ನಿಂದ ಫೈಯರ್ ಆದ ಬುಲೆಟ್ ಅವರ ಕಾಲಿಗೆ ತಾಗಿದೆ. ಅವರಿಗೆ ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗುಂಡಿನ ಶಬ್ದ ಕೇಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾಗೆ ತೆರಳಲು ಸಿದ್ಧರಾಗುತ್ತಿದ್ದರು. ಅವರು ತಮ್ಮ ಪರವಾನಗಿ ಗನ್ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈತಪ್ಪಿದ್ದು, ಬುಲೆಟ್ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್ ತೆಗೆದಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.
ಗೋವಿಂದ ಅವರು ಬಾಲಿವುಡ್ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, ಈಗ ಮೊದಲಿನ ಬೇಡಿಕೆ ಉಳಿದಿಲ್ಲ.

ಸೂಪರ್ ಸ್ಟಾರ್ ರಜನಿಕಾಂತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ನಾಗಚೈತನ್ಯ ಮನದರಸಿ ನಟಿ ಶೋಭಿತಾ ಧೂಳಿಪಾಲ ಹಾಟ್ ಫೋಟೋ ವೈರಲ್

ಬಿಕಿನಿ ಧರಿಸಿ ಸಮುದ್ರ ತೀರದಲ್ಲಿ ನಿಂತು ಪೋಸ್ ಕೊಟ್ಟ ಸಾನ್ಯಾ ಅಯ್ಯರ್

ವೈರಲ್‌ ಆಗುತ್ತಿದೆ ಬೆಂಗಳೂರಿನ 3D ಬಿಲ್‌ಬೋರ್ಡ್‌ : ವಿಡಿಯೋ ನೋಡಿ

TAGGED:admitted to hospital: What happened?Bollywood actor Govindawho shot himself with his own gun
Share This Article
Facebook Twitter Copy Link Print
Previous Article ಬಲು ದುಬಾರಿಯಾಯ್ತು ತೆಂಗಿನಕಾಯಿ: 15 ದಿನಗಳಲ್ಲಿ ಗಣನೀಯ ಹೆಚ್ಚಳ
Next Article ವಾಣಿಜ್ಯ ಬಳಕೆ LPG cylinder ಬೆಲೆ ಹೆಚ್ಚಳ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?