Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ
ಪ್ರಮುಖ

ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ

Share
1 Min Read
SHARE

newsics.com

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹೊರವಲಯದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಇಂದು ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 25 ಮಂದಿ ಸಾವನ್ನಪ್ಪಿದ್ದಾರೆ .

ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶೈಕ್ಷಣಿಕ ಪ್ರವಾಸಕ್ಕೆಂದು ಶಿಕ್ಷಕರು ಸೇರಿದಂತೆ 44 ಜನರು ಬಂದಿದ್ದರು. ಬ್ಯಾಂಕಾಕ್ನ ರಂಗ್‌ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆ ಬಳಿ ಈ ಅವಘಡ ಸಂಭವಿಸಿದೆ.

ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ ಎಂದು ಆಂತರಿಕ ಸಚಿವ ಅನುಟಿನ್ ಚಾರ್ನ್‌ವಿರಾಕುಲ್ ಹೇಳಿದ್ದಾರೆ. ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ, 25 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

TAGGED:25 students burnt alive by teacher carrying school bus
Share This Article
Facebook Twitter Copy Link Print
Previous Article ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ
Next Article ಮುಡಾಗೆ 14 ಸೈಟ್ ಮರಳಿಸಿದ ಯತೀಂದ್ರ ಸಿದ್ದರಾಮಯ್ಯ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕ್ರಮ: ಮುಡಾ ಆಯುಕ್ತ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?