Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನಟ ಗೋವಿಂದ ಅವರಿಗೆ 8 ರಿಂದ 10 ಹೊಲಿಗೆ ಹಾಕಲಾಗಿದೆ: ವೈದ್ಯರು
Uncategorized

ನಟ ಗೋವಿಂದ ಅವರಿಗೆ 8 ರಿಂದ 10 ಹೊಲಿಗೆ ಹಾಕಲಾಗಿದೆ: ವೈದ್ಯರು

Share
0 Min Read
SHARE

newsics.com

ಮುಂಬೈ : ಆಕಸ್ಮಿಕವಾಗಿ ಫೈರ್ ಆಗಿದ್ದರಿಂದ ನಟ ಗೋವಿಂದ ಅವರ ಕಾಲಿಗೆ ತೀವ್ರ ಗಾಯ ಆಯಿತು. ನಂತರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಗೋವಿಂದ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ನಟನಿಗೆ 8ರಿಂದ 10 ಹೊಲಿಗೆ ಹಾಕಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಆಸ್ಪತ್ರೆಗೆ ಬಂದು ನಟ ಗೋವಿಂದ ಅವರ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಯ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಗೋವಿಂದ ಸಹೋದರ ಕೀರ್ತಿ ಕುಮಾರ್, ಪುತ್ರಿ ಟೀನಾ ಅಹುಜಾ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗೋವಿಂದ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR
Next Article ಕಾಲಿಗೆ ಗಂಭೀರ ಗಾಯವಾದ್ರೂ ನೋರಾ ಫತೇಹಿ ಹಾಟ್ ಐಟಂ ಡಾನ್ಸ್

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?