Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಜಾರಿ
ಕರ್ನಾಟಕಪ್ರಮುಖ

ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಜಾರಿ

Share
1 Min Read
SHARE

newsics.com

ಮೈಸೂರು: ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ.

ಹಳೆಯ ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಜಡ್ಜ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಅಕ್ಟೋಬರ್‌ 1ರಂದು ಜಾಮೀನು ರಹಿತ ಬಂಧನ ವಾರಂಟ್‌ ಜಾರಿ ಮಾಡಿದೆ.

ಎನ್.ಕುಮಾರ್‌ ಎಂಬುವವರು 2015ರಲ್ಲಿ ರಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್‌ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗಧಿ ಪಡಿಸಲಾಗಿತ್ತು. ಆದರೆ ಇಂದಿನ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 6 ಕ್ಕೆ ಮುಂದೂಡಿದರು. ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ಅವರಿಗೇ ಇದೀಗ ಸಮಸ್ಯೆ ಎದುರಾಗಿದೆ.

TAGGED:A warrant for non-bailable arrest has been issued against Snehamai Krishna
Share This Article
Facebook Twitter Copy Link Print
Previous Article ಶುಭೋದಯ‌… ದಿನ‌ ಭವಿಷ್ಯ, 02-10-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಗಣ್ಯರಿಂದ ಪುಷ್ಪ ನಮನ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?