Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿತ್ತೂರು ಉತ್ಸವ ವೇಳೆ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ
ಕರ್ನಾಟಕಪ್ರಮುಖ

ಕಿತ್ತೂರು ಉತ್ಸವ ವೇಳೆ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ

Share
0 Min Read
SHARE

newsics.com

ಬೆಂಗಳೂರು: ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಟ್ಟೆಗೆ ಬೆಂಕಿ ತಗುಲಿರುವ ಘಟನೆ ವಿಧಾನಸೌಧದ ಮುಂಭಾಗ ನಡೆದಿದೆ. ಇದನ್ನು ಕಂಡ ಗನ್ ಮ್ಯಾನ್ ಕೂಡಲೆ ಬೆಂಕಿ ನಂದಿಸಿದ್ದಾರೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.

ಸಿಎಂ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ, ಕಿತ್ತೂರು ಉತ್ಸವದ ಠಥಕ್ಕೆ ಹಸಿರು ನಿಶಾನೆ ತೋರಿಸಿವ ವೇಳೆ ಪಕ್ಕದಲ್ಲೇ ಇದ್ದ ದೀಪದ ಬೆಂಕಿ ಸಿದ್ದರಾಮಯ್ಯ ಅವರ ಶಲ್ಯಕ್ಕೆ ತಾಗಿದೆ. ಕೂಡಲೆ ಗನ್ ಮ್ಯಾನ್ ಬೆಂಕಿ ನಂದಿಸಿದ್ದಾರೆ.

TAGGED:Siddaramaiah's clothes caught fire during the Kittoor festival
Share This Article
Facebook Twitter Copy Link Print
Previous Article ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರ ಸಾವು
Next Article ಇಸ್ರೇಲ್ ನ ಸೇನಾ ನೆಲೆ ಟಾರ್ಗೆಟ್ ಮಾಡಿದ ಇರಾನಿಯನ್ ಕ್ಷಿಪಣಿ!

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?