Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ
ಕರ್ನಾಟಕವೈರಲ್

ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಗಾಂಧಿ ಜಯಂತಿ ಕಾರ್ಯಕ್ರಮ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನವಾದ ಘಟನೆ ಬುಧವಾರ ನಡೆದಿದೆ.

ಬುಧವಾರ ಬೆಳಗ್ಗೆ ಗಾಂಧಿ ಜಯಂತಿ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಶ್ರದ್ಧಾಂಜಲಿ ಅರ್ಪಿಸಲು ಆಗಮಿಸಿದ್ದಾಗ ಈ ಘಟನೆ ನಡೆದಿದೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕೈನಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡೇ ಮುಖ್ಯಮಂತ್ರಿಯವರ ಬೂಟು ತೆಗೆಯಲು ಸಹಾಯ ಮಾಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬೂಟು ರಾಷ್ಟ್ರಧ್ವಜಕ್ಕೆ ತಾಗಿದೆ.

ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಶೂಗಳನ್ನು ತೆಗೆಯುವುದನ್ನು ಮುಂದುವರಿಸಿದ್ದ ಕಾರ್ಯಕರ್ತನಿಂದ ಧ್ವಜ ಕಿತ್ತುಕೊಂಡ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

https://twitter.com/i/status/1841372333774442909

ಕನ್ನಡತಿ ಧಾರಾವಾಹಿ‌ ನಟಿ‌ ಜತೆ ಲಿವಿಂಗ್‌ ರಿಲೇಷನ್‌ಶಿಪ್: ಮದುವೆಗೆ ನಿರಾಕರಣೆ, ಯುವಕ ಆತ್ಮಹತ್ಯೆ

ಕಿತ್ತೂರು ಉತ್ಸವ ವೇಳೆ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ

ಇಸ್ರೇಲ್ ನ ಸೇನಾ ನೆಲೆ ಟಾರ್ಗೆಟ್ ಮಾಡಿದ ಇರಾನಿಯನ್ ಕ್ಷಿಪಣಿ!

TAGGED:CM SiddaramaiahCongress Worker Insults National Flag On Gandhi Jayantiwatch viral video
Share This Article
Facebook Twitter Copy Link Print
Previous Article ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
Next Article ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ವಿಚಾರಿಸಿದ ಪಿಎಂ ಮೋದಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?