Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುನಿರತ್ನ ಮನೆಯಲ್ಲಿ ಪ್ರಮುಖ ನಾಯಕರ ಖಾಸಗಿ ವಿಡಿಯೋದ ಪೆನ್‌ಡ್ರೈವ್‌ ಪತ್ತೆ?
ಕರ್ನಾಟಕಪ್ರಮುಖ

ಮುನಿರತ್ನ ಮನೆಯಲ್ಲಿ ಪ್ರಮುಖ ನಾಯಕರ ಖಾಸಗಿ ವಿಡಿಯೋದ ಪೆನ್‌ಡ್ರೈವ್‌ ಪತ್ತೆ?

Share
1 Min Read
SHARE

newsics.com

ಬೆಂಗಳೂರು: ಜಾತಿ ನಿಂದನೆ, ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ದಾಳಿ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಲ್ಯಾಪ್‌ಟಾಪ್‌ ಮತ್ತು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡಿದ್ದರು.

ಇದರಲ್ಲಿ ಹಲವು ಖಾಸಗಿ ವಿಡಿಯೋಗಳು ಪತ್ತೆಯಾಗಿದ್ದು, ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೋಗಳು ಇವೆ ಎಂದು ಪೊಲೀಸ್‌ ಉನ್ನತ ಮೂಲಗಳು ಹೇಳಿವೆ.
ಸೆಪ್ಟೆಂಬರ್‌ 28ರಂದು ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಿಢೀರ್‌ ದಾಳಿ ನಡೆಸಿದ್ದರು. ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನರ ಮನೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಸಿಕ್ಕ ಲ್ಯಾಪ್‌ಟಾಪ್‌ ಮತ್ತು ಪೆನ್‌ಡ್ರೈವ್‌ಗಳಲ್ಲಿ ಕೆಲ ರಾಜಕೀಯ ನಾಯಕರ ಹಾಗೂ ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮಹಿಳೆಯರ ಅಶ್ಲೀಲ ದೃಶ್ಯಗಳು ವಿಡಿಯೋದಲ್ಲಿದೆ ಎಂದು ಮೂಲಗಳು ತಿಳಿಸಿವೆ.

TAGGED:Pen drive of important leader's private video found in Munirath's house?
Share This Article
Facebook Twitter Copy Link Print
Previous Article ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಯಥಾಸ್ಥಿತಿ
Next Article ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?