Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಕರ್ನಾಟಕಪ್ರಮುಖ

ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Share
0 Min Read
SHARE

newsics.com

ಬೆಂಗಳೂರು: ಇಂದು ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಕಂಡುಬರಲಿದೆ.

ರೈಲ್ವೆ ಸುರಕ್ಷತಾ ಆಯುಕ್ತರು ನಾಗಸಂದ್ರ-ಮಾದವಾರ ಹೊಸ ಮಾರ್ಗದಲ್ಲಿ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ ಇಂದು ಹಸಿರು ಮಾರ್ಗದಲ್ಲಿ ನಾಗಸಂದ್ರ-ಪೀಣ್ಯ ಇಂಡಸ್ಟ್ರಿ ನಿಲ್ದಾಣ ನಡುವೆ ಸಂಚಾರ ವ್ಯತ್ಯಯ ಉಂಟಾಗಲಿದೆ
ನಾಗಸಂದ್ರ, ದಾಸರಹಳ್ಳಿ, ಜಾಲಹಳ್ಳಿ ಹಾಗೂ ಪೀಣ್ಯ ಇಂಡಸ್ಟ್ರಿ ನಿಲ್ದಾಣ ಸೇರಿದಂತೆ ಇಂದು ಒಟ್ಟು ನಾಲ್ಕು ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಇರಲಿದೆ. ಎರಡು ದಿನಗಳ ಕಾಲ ಗ್ರೀನ್ ಲೈನ್ ಮೆಟ್ರೋ ತಪಾಸಣೆ ನಡೆಯಲಿದೆ. ಇಂದು ಸತತ ನಾಲ್ಕು ಗಂಟೆಗಳ ಕಾಲ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆ ಆಗಲಿದೆ.

TAGGED:Variation in Green Line Metro Traffic
Share This Article
Facebook Twitter Copy Link Print
Previous Article ಮುಡಾ ಕೇಸ್: ಇಂದು ED ವಿಚಾರಣೆಗೆ ಹಾಜರಾಗಲಿರುವ ಸ್ನೇಹಮಯಿ ಕೃಷ್ಣ
Next Article ಪತಿ ಬಿಟ್ಟು ಮೈದುನನ ಜತೆ ಓಡಿ ಹೋದ ಮಹಿಳೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?