Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಟಲ್ ಸೇತುವಿನಿಂದ ಜಿಗಿದು ಮುಂಬೈ ಉದ್ಯಮಿ ಸಾವು
ದೇಶ

ಅಟಲ್ ಸೇತುವಿನಿಂದ ಜಿಗಿದು ಮುಂಬೈ ಉದ್ಯಮಿ ಸಾವು

Share
1 Min Read
SHARE

newsics.com

ಮುಂಬೈ: ಉದ್ಯಮಿಯೊಬ್ಬರು ಬುಧವಾರ ಮುಂಜಾನೆ ಮುಂಬೈ ಟ್ರಾನ್ಸ್ ಹಾಬರ್ ಲಿಂಕ್ ನ ಭಾಗವಾದ ಅಟಲ್ ಸೇತುದಿಂದ ಜಿಗಿದು ಸಾವಿಗೀಡಾಗಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‌ನ ಡೆಪ್ಯುಟಿ ಮ್ಯಾನೇಜರ್ ಒಬ್ಬರು ಅಟಲ್ ಸೇತು ಮೇಲಿಂದ ಹಾರಿ ಪ್ರಾಣ ಬಿಟ್ಟ ಎರಡು ದಿನಗಳ ನಂತರ ಈ ಘಟನೆ ನಡೆದಿದೆ.

ಮಂಗಳವಾರ ನವಿ ಮುಂಬೈನ ಸಮುದ್ರ ತೀರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೃತರನ್ನು ಫಿಲಿಪ್ ಹಿತೇಶ್ ಶಾ ಎಂದು ಗುರುತಿಸಲಾಗಿದೆ, ಅವರು ಮಾಟುಂಗಾದಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಫಿಲಿಪ್ ಶಾ ಖಿನ್ನತೆಗೆ ಒಳಗಾಗಿದ್ದರು. ಇದರಿಂದಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ಶಂಕಿಸಿದ್ದಾರೆ.

Share This Article
Facebook Twitter Copy Link Print
Previous Article ತೆಲಂಗಾಣ ಸಚಿವೆ ಕೊಂಡ ಸುರೇಖಾ ವಿರುದ್ಧ ಕೇಸ್ ದಾಖಲಿಸಿದ ನಾಗಾರ್ಜುನ
Next Article ಚಾಣಕ್ಯ ನೀತಿ: ಈ ಮೂರು ವಿಷಯಗಳನ್ನು ಮಕ್ಕಳಿಗೆ ಬಾಲ್ಯದಿಂದಲೇ ಕಲಿಸಬೇಕು….

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?