newsics.com
ಬೆಂಗಳೂರು : ಜ್ಯೋತಿ ರೈ ಸೀರೆಯುಟ್ಟ ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ,ಮಾಡುತ್ತಿದೆ.
ಜ್ಯೋತಿ ರೈ ಅವರು ಹಾಟ್ ಆಗಿ ಸೀರೆಯಲ್ಲಿ ಮಿಂಚಿದ್ದಾರೆ. ಶೈನ್ ಆಗಿರೋ ಸೀರಯಲ್ಲಿ ಸಖತ್ ಬೋಲ್ಡ್ ಆಗಿ ಕಂಡಿದ್ದಾರೆ. ಕನ್ನಡ ಧಾರಾವಾಹಿ ಮಾತ್ರವಲ್ಲದೇ ಸಿನಿಮಾಗಳಲ್ಲಿಯೂ ನಟಿ ಮಿಂಚಿದ್ದಾರೆ. ಮಾತ್ರವಲ್ಲ ಕನ್ನಡದಲ್ಲಿ ಜೋಗುಳ, ಜೋಕಾಲಿ, ಕಿನ್ನರಿ ಸೀರಿಯಲ್ ಮೂಲಕ ಮನೆ ಮಾತಾಗಿದ್ದ ಜ್ಯೋತಿ ರೈ ತೆಲುಗಿನತ್ತ ಪಯಣ ಬೆಳೆಸಿದ್ದರು.
ಟಿವಿ ಸೀರಿಯಲ್ ಗಳಲ್ಲಿಯೂ ಕಾಣಿಸಿಕೊಂಡ ಜ್ಯೋತಿ ರೈ ಅಲ್ಲೂ ಒಳ್ಳೆಯ ಜನಪ್ರಿಯತೆ ಪಡೆದಿದ್ದಾರೆ. ಇದೀಗ ಜ್ಯೋತಿ ರೈ ಮಾಡಲಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. 20 ವರ್ಷ ಇದ್ದಾಗಲೇ ಜ್ಯೋತಿ ರೈ ಮದುವೆಯಾಗಿದ್ದರು