Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಂಚನೆ ಪ್ರಕರಣ: ದೆಹಲಿ ಬಾರ್ ಕೌನ್ಸಿಲ್‌ನಿಂದ ಬಿಗ್ ಬಾಸ್ ಮನೆಯ ಜಗದೀಶ್ ವಜಾ!
ಕರ್ನಾಟಕಮನರಂಜನೆ

ವಂಚನೆ ಪ್ರಕರಣ: ದೆಹಲಿ ಬಾರ್ ಕೌನ್ಸಿಲ್‌ನಿಂದ ಬಿಗ್ ಬಾಸ್ ಮನೆಯ ಜಗದೀಶ್ ವಜಾ!

Share
1 Min Read
SHARE

newsics.com
ಬಿಗ್ ಬಾಸ್ ಮನೆಯಲ್ಲಿರುವ ಸ್ವಯಂಘೋಷಿತ ವಕೀಲ ಕೆ.ಎನ್. ಜಗದೀಶ್ ಕುಮಾರ್ ಈಗ ವಿವಾದಕ್ಕೆ ಸಿಲುಕಿದ್ದಾರೆ.

ಎಲ್ಲ ಕಡೆ ತಾನು ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಜಗದೀಶ್ ಕುಮಾರ್ ವಾಸ್ತವದಲ್ಲಿ ವಕೀಲರೇ ಅಲ್ಲ ಎನ್ನುವುದಕ್ಕೆ ಮತ್ತೊಂದು ಪುಷ್ಟಿ ಸಿಕ್ಕಿದೆ. ಅವರ ವಕೀಲಿ ಪರವಾನಗಿಯನ್ನು ಕಳೆದ ಮೇ 7ರಂದೇ ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ. ಈ ಮಾಹಿತಿ ತಡವಾಗಿ ಬೆಳಕಿಗೆ ಬಂದಿದ್ದು, ಇದಕ್ಕೆ ಜಗದೀಶ್ ಅವರು ಮಾಡಿದ ವಂಚನೆಯೇ ಕಾರಣ ಎನ್ನಲಾಗಿದೆ.

ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್ ನಕಲಿ ಎನ್ನುವುದು ದೃಢಪಟ್ಟಿದೆ. ಈ ಕಾರಣದಿಂದ ಅವರ ಪದವಿ ಹಾಗೂ ಎಲ್ಎಲ್ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವರು ಜಗದೀಶ್ ವಿರುದ್ಧ ದೂರು ನೀಡಿದ್ದರು. ಅವರ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರಬಿದ್ದಿತ್ತು. ಬಳಿಕ ಅವರ ಪರವಾನಗಿಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ.

ದೆಹಲಿ ಬಾರ್ ಕೌನ್ಸಿಲ್ ಆದೇಶದ ಪ್ರಕಾರ ಜಗದೀಶ್ ಕುಮಾರ್ ಅವರು ಯಾವುದೇ ಕೋರ್ಟ್ನಲ್ಲಿ ವಾದ ಮಂಡಿಸುವಂತಿಲ್ಲ.

ಇನ್ನು, ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಡಾಮಿನೇಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಕಾರಣದಿಂದ ಅವರು ಎಲ್ಲರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಅವರು ಒಮ್ಮೆ ಹೊರಕ್ಕೆ ಹೋಗುವ ನಿರ್ಧಾರಕ್ಕೂ ಬಂದಿದ್ದರು. ನಂತರ ಮನಸ್ಥಿತಿ ಬದಲಿಸಿಕೊಂಡಿದ್ದಾರೆ.

ಚಾಣಕ್ಯ ನೀತಿ: ಈ ಮೂರು ವಿಷಯಗಳನ್ನು ಮಕ್ಕಳಿಗೆ ಬಾಲ್ಯದಿಂದಲೇ ಕಲಿಸಬೇಕು….

ಸರ್ಕಸ್ ನಲ್ಲಿ ಕರಡಿ ದಾಳಿ! ಎದ್ನೋಬಿದ್ನೋ ಎಂದು ಓಡಿದ ಜನರು… ವಿಡಿಯೋ ನೋಡಿ

ಭಾರೀ ಮಳೆ ಹಿನ್ನೆಲೆ: ಉಪ್ಪು ಉತ್ಪಾದನೆ ಕುಂಠಿತ, ಬೆಲೆಯೇರಿಕೆ ಸಾಧ್ಯತೆ

TAGGED:Cheating case: Jagdish of Bigg Boss house dismissed by Delhi Bar Council
Share This Article
Facebook Twitter Copy Link Print
Previous Article ಶುಭೋದಯ‌… ಪಂಚಾಂಗ- ರಾಶಿ ಭವಿಷ್ಯ, 04-10-2024, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಹುತೇಕ ಖಚಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?