Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
ಪ್ರಮುಖ

ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

Share
1 Min Read
SHARE

newsics.com

ಮುಂಬೈ: ಉಪಸಭಾಪತಿ ಜೊತೆ 7 ಮಂದಿ ಶಾಸಕರು ಇಂದು ಸಚಿವಾಲಯ ಮೂರನೇ ಮಹಡಿಯಿಂದ ಜಿಗಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಧನಗರ್ ಸಮುದಾಯಕ್ಕೆ ST ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದನ್ನು ವಿರೋಧಿಸಿ ಆಡಳಿತ ಮತ್ತು ಪ್ರತಿಪಕ್ಷದ 7-8 ಮಂದಿ ಶಾಸಕರು ಮೂರನೇ ಮಹಡಿಯಿಂದ ಜಿಗಿದು ಪ್ರತಿಭಟಿಸಿದ್ದಾರೆ. ಈ ನಾಯಕರು ನೇರವಾಗಿ ಅಳವಡಿಸಲಾಗಿದ್ದ ಬಲೆಗೆ ಬಿದ್ದ ಕಾರಣ ಪಾರಾಗಿದ್ದಾರೆ.

ಧಂಗರ್ ಸಮುದಾಯವನ್ನು ಎಸ್ಸಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿರುವ ನರಹರಿ ಜಿರ್ವಾಲ್ ಅವರು ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು. ಆದರೆ ಅವರ ಭೇಟಿ ಸಾಧ್ಯವಾಗಲಿಲ್ಲ. ಇದಾದ ಬಳಿಕ ಶುಕ್ರವಾರವೂ ಸಿಎಂ ಭೇಟಿಗೆ ತೆರಳಿದ್ದು, ಸಿಎಂ ಸಿಗಲಿಲ್ಲ. ಇದರಿಂದ ಕೋಪಗೊಂಡು ತೀವ್ರ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

https://www.newsics.com/wp-content/uploads/2024/10/VQp9saqG8IEtMAol.mp4

ಛಾವಣಿಯಿಂದ ಕೆಳಗೆ ಜಿಗಿದ ನಂತರ ನೆಟ್ ನಲ್ಲಿ ಸಿಲುಕಿದ್ದ ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರನ್ನು ಪೊಲೀಸರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇಲಿನಿಂದ ಜಿಗಿದ ಡೆಪ್ಯೂಟಿ ಸ್ಪೀಕರ್‌ ಜಿರ್ವಾಲ್ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಅಜಿತ್ ಪವಾರ್ ಬಣದ ಸದಸ್ಯರಾಗಿದ್ದಾರೆ.

TAGGED:Maharashtra Deputy Speaker jumped from the 3rd floor of the Ministry!
Share This Article
Facebook Twitter Copy Link Print
Previous Article ಲಡ್ಡು ವಿವಾದ: ವಿಶೇಷ ತನಿಖೆಗೆ ಸುಪ್ರೀಂ ಆದೇಶ
Next Article ಮಗಳ ಸೆಕ್ಸ್ ವೀಡಿಯೋ ಲೀಕ್ ಮಾಡೋದಾಗಿ ಬೆದರಿಕೆ– ಶಿಕ್ಷಕಿ ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?