Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀರಂಗಪಟ್ಟಣದ ಜಂಬೂಸವಾರಿ ವೇಳೆ ಹಿರಣ್ಯ ಆನೆ ರಂಪಾಟ
ಕರ್ನಾಟಕಪ್ರಮುಖ

ಶ್ರೀರಂಗಪಟ್ಟಣದ ಜಂಬೂಸವಾರಿ ವೇಳೆ ಹಿರಣ್ಯ ಆನೆ ರಂಪಾಟ

Share
1 Min Read
SHARE

newsics.com

ಮಂಡ್ಯ: ದಸರಾ ಮಹೋತ್ಸವಕ್ಕೆ ಆಗಮಿಸಿದ ಹಿರಣ್ಯ ಆನೆ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಮಿನಿ ವಿಧಾನಸೌಧದ ಬಳಿ ನಡೆದಿದೆ.

ಇನ್ನು ಆನೆಯ ರಂಪಾಟಕ್ಕೆ ದಿಕ್ಕಾಪಾಲಾಗಿ ಜನರು ಓಡಿದ್ದಾರೆ. ಕೂಡಲೇ ಎಚ್ಚೆತ್ತ ಮಾವುತರು ಹಾಗೂ ಕಾವಾಡಿಗರು ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ.

ನಿನ್ನೆಯಷ್ಟೇ ಶ್ರೀರಂಗಪಟ್ಟಣಕ್ಕೆ ಮಹೇಂದ್ರ, ಲಕ್ಷ್ಮೀ, ಹಿರಣ್ಯ ಎಂಬ 3 ಆನೆಗಳು ಆಗಮಿಸಿವೆ. ಬನ್ನಿಮಂಟಪದಿಂದ ರಂಗನಾಥ ಮೈದಾನದವರೆಗೆ ಅಂಬಾರಿ ಜೊತೆ ಹಿರಣ್ಯ ಆನೆ ಹೆಜ್ಜೆ ಹಾಕಲಿದೆ. ಮಹೇಂದ್ರ ಆನೆ ಮರದ ಅಂಬಾರಿ ಹೊರಲಿದೆ. ಈ ಆನೆಗೆ ಕುಮ್ಕಿ ಆನೆಯಾಗಿ ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ಹೆಜ್ಜೆ ಹಾಕಲಿದೆ. ಆನೆಗಳಿಗೆ ಚಿತ್ರಾಲಂಕಾರದ ಮಾಡಿದ ಬಳಿಕ ಹಿರಣ್ಯ ಎಂಬ ಆನೆ ಬೆದರಿ ಅಡ್ಡಾದಿಡ್ಡಿ ಓಡಾಡಿದೆ.

TAGGED:Hiranya elephant rampage during Jamboosawari in Srirangapatna
Share This Article
Facebook Twitter Copy Link Print
Previous Article ಮಗಳ ಸೆಕ್ಸ್ ವೀಡಿಯೋ ಲೀಕ್ ಮಾಡೋದಾಗಿ ಬೆದರಿಕೆ– ಶಿಕ್ಷಕಿ ಸಾವು
Next Article ಇಂದು ಸಿಗದ ಬೇಲ್!; ಮತ್ತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?