Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಸಿಗದ ಬೇಲ್!; ಮತ್ತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಕರ್ನಾಟಕಪ್ರಮುಖಮನರಂಜನೆ

ಇಂದು ಸಿಗದ ಬೇಲ್!; ಮತ್ತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿ ಸಿಸಿಹೆಚ್ 57ನೇ ನ್ಯಾಯಾಲಯವು ಆದೇಶ ಹೊರಡಿಸಿದೆ.

ಬೆಂಗಳೂರಿನ 57ನೇ ಸಿಸಿಹೆಚ್‌ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು. ಹಿರಿಯ ವಕೀಲ ಸಿಎನ್ ನಾಗೇಶ್ ಅವರು ಇಂದು ದರ್ಶನ್ ಪರ ವಾದ ಮಂಡಿಸಿದರು. ಕಳೆದ ಎರಡು ವಾರದಿಂದಲೂ ದರ್ಶನ್‌ಗೆ ಜಾಮೀನು ಅರ್ಜಿ ಮುಂದೂಡಿಕೆ ಆಗುತ್ತಲೇ ಬಂದಿದ್ದು, ಇಂದು ಕೊನೆಗೂ ಸಿವಿ ನಾಗೇಶ್ ಅವರು ದರ್ಶನ್ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ದಿನದ ಅಂತ್ಯಕ್ಕೆ ಪ್ರಕರಣದ ವಿಚಾರಣೆಯನ್ನು ನಾಳೆ ಮಧ್ಯಾಹ್ನ 12:30ಕ್ಕೆ ಮುಂದೂಡಿಕೆ ಮಾಡಲಾಯಿತು.

ಕೊನೆಯಲ್ಲಿ ರಿಕವರಿ ಮತ್ತು ಸ್ವಇಚ್ಚಾ ಹೇಳಿಕೆಯ ಸಂದೇಹ & ವ್ಯತ್ಯಾಸಗಳ ಬಗ್ಗೆ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇಲ್ಲಿ ಪೊಲೀಸ್ ರಿಕವರಿ ಸ್ವೀಕರಿಸುವಂತಹದ್ದು ಅಲ್ಲ. ಹೇಳಿಕೆಯೂ ಸಹ ಸ್ವಿಕರಿಸುವಂತಹದ್ದಲ್ಲ. ಇಲ್ಲಿ ಸಮಾನ್ಯ ನಿಯಮವನ್ನು ಪೊಲೀಸರು ಅನುಸರಿಸಬೇಕು. ಸಾಕ್ಷಿಯೂ ಪ್ಲಾಂಟೆಂಡ್ ಸಾಕ್ಷಿಯಾಗಿದೆ. 37 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಸಾಕ್ಷಿಗಳ ಕೊಂಡುಕೊಳ್ಳಲು ಹಣ ಬೇಕು ಎಂದಿದ್ದಾರೆ ಎಂದು ಹೇಳಿ ನಾಳೆಗೆ ವಾದ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

TAGGED:Bale not found today!; Darshan bail application hearing again
Share This Article
Facebook Twitter Copy Link Print
Previous Article ಶ್ರೀರಂಗಪಟ್ಟಣದ ಜಂಬೂಸವಾರಿ ವೇಳೆ ಹಿರಣ್ಯ ಆನೆ ರಂಪಾಟ
Next Article ಬಿಗ್ ಬಾಸ್ ಮನೆಯ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?