Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಮನೆಯ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ?
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ?

Share
1 Min Read
SHARE

newsics.com

ಬಿಗ್ ಬಾಸ್ ಸೀಸನ್ 11 ಭಾನುವಾರ ಗ್ರ್ಯಾಂಡ್ ಆಗಿ ಓಪನಿಂಗ್ ಕಂಡಿದೆ. ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋಗೆ ಸಂಕಷ್ಟವೊಂದು ಎದುರಾಗಿದೆ.

ಹೌದು, ಮೊನ್ನೆಯಷ್ಟೇ ಬಹಳ ಅದ್ಧೂರಿಯಾಗಿ ಬಿಗ್ ಬಾಸ್ ಸೀಸನ್ 11 ಓಪನಿಂಗ್ ಪಡೆದುಕೊಂಡಿತ್ತು. ಒಟ್ಟು 17 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ ಬಾಸ್ ಶೋ‌ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆಯೊಬ್ಬರು ದೂರು ಕೊಟ್ಟಿದ್ದಾರೆ.

ಬಿಗ್ ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ.
ಆ ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿರುವುದು ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಲಗುವ ವ್ಯವಸ್ಥೆ ನೀಡದೆ ಅವರನ್ನು ದೈಹಿಕ ಬಾದ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಇದು ಸಂವಿಧಾನ ಬಾಹಿರವಾಗಿದೆ ಎಂದು ದೂರಿದ್ದಾರೆ.

TAGGED:Threat to the privacy of female contestants of Bigg Boss house?
Share This Article
Facebook Twitter Copy Link Print
Previous Article ಇಂದು ಸಿಗದ ಬೇಲ್!; ಮತ್ತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Next Article 9 ವರ್ಷದ ಬಳಿಕ ಪಾಕಿಸ್ತಾನಕ್ಕೆ ಜೈಶಂಕರ್ ಭೇಟಿ!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?