Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 9 ವರ್ಷದ ಬಳಿಕ ಪಾಕಿಸ್ತಾನಕ್ಕೆ ಜೈಶಂಕರ್ ಭೇಟಿ!
ಪ್ರಮುಖ

9 ವರ್ಷದ ಬಳಿಕ ಪಾಕಿಸ್ತಾನಕ್ಕೆ ಜೈಶಂಕರ್ ಭೇಟಿ!

Share
1 Min Read
SHARE

newsics.com

ದೆಹಲಿ: ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆ. ಹೌದು.. 9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪ್ರಯಾಣಿಸುತ್ತಿದ್ದು, ಭಾರತದ ಈ ಅಚ್ಚರಿ ನಡೆಯ ಹಿಂದೆ ಮಹತ್ವದ ಕಾರಣವೊಂದು ಅಡಗಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಇದೇ ಅಕ್ಟೋಬರ್ 15 ಮತ್ತು 16 ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ ಗೆ ಜೈ ಶಂಕರ್ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌ ಜೈ ಶಂಕರ್ ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

TAGGED:New Delhi: Indian Foreign Minister S Jaishankar is going to Pakistan
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ?
Next Article ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?