Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಕಡಪ ಮೂಲದ ವಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್ ನಲ್ಲಿ ಕೆಲಸ ಮಾಡುತ್ತಿದ್ದರು.

ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ(ಪೋಸ್ಟ್ ಮಾರ್ಟಂ) ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ‌ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Don't postmortem my dead body: Young woman commits suicide by writing death note
Share This Article
Facebook Twitter Copy Link Print
Previous Article 9 ವರ್ಷದ ಬಳಿಕ ಪಾಕಿಸ್ತಾನಕ್ಕೆ ಜೈಶಂಕರ್ ಭೇಟಿ!
Next Article ಬಿಗ್ಬಾಸ್ ವಿನ್ನರ್‌ ಮಂಜು ಪಾವಗಡ ನಿಶ್ಚಿತಾರ್ಥ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?