Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ವಾರದಲ್ಲಿ ದಂಪತಿ ಎಷ್ಟು ಬಾರಿ ಲೈಂಗಿಕ ಸಂಪರ್ಕ ಹೊಂದಬಹುದು? ಅಧ್ಯಯನ ವರದಿ ಹೇಳೋದೇನು?
ಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

ವಾರದಲ್ಲಿ ದಂಪತಿ ಎಷ್ಟು ಬಾರಿ ಲೈಂಗಿಕ ಸಂಪರ್ಕ ಹೊಂದಬಹುದು? ಅಧ್ಯಯನ ವರದಿ ಹೇಳೋದೇನು?

Share
1 Min Read
SHARE

newsics.com

ಗಂಡ-ಹೆಂಡತಿಯ ನಡುವಿನ ಬಾಂಧವ್ಯ ಗಟ್ಟಿಯಾಗುವುದೇ ಸೆಕ್ಸ್‌ನಿಂದ ಎಂಬುವುದನ್ನು ಯಾರಿಂದಲೂ ತಳ್ಳಿ ಹಾಕಲು ಸಾಧ್ಯವಿಲ್ಲ. ವಾರದಲ್ಲಿ ಎಷ್ಟು ಬಾರಿ ದಂಪತಿ ಸೇರಬೇಕು ಎಂಬುದನ್ನು ಅಧ್ಯಯನ ವರದಿ ಹೇಳಿದೆ.

2017ರಲ್ಲಿ Archives of Sexual Behaviorನಲ್ಲಿ ಒಂದು ಅಧ್ಯಯನ ವರದಿ ಪ್ರಕಟವಾಗುತ್ತದೆ. ಅದರಲ್ಲಿ ಬಹುತೇಕ ದಂಪತಿ ವರ್ಷದಲ್ಲಿ ಸರಿಸುಮಾರು 54 ಬಾರಿ ಲೈಂಗಿಕ ಸಂಪರ್ಕ ಹೊಂದುತ್ತಾರೆ ಎಂದಿದೆ. ವಾರದಲ್ಲಿ ಒಂದು ಬಾರಿ ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗುತ್ತಾರೆ ಎಂದಿದೆ. Social Psychological and Personality Science ಎಂಬುದರಲ್ಲಿ ಮತ್ತೊಂದು ಅಧ್ಯಯನ ವರದಿ ಪ್ರಕಟವಾಗಿತ್ತು. ಈ ಅಧ್ಯಯನವನ್ನು 40 ವರ್ಷಗಳ ಮೂರು ಪ್ರತ್ಯೇಕ ಪ್ರಾಜೆಕ್ಟ್‌ನಲ್ಲಿ ಅಮೆರಿಕದಲ್ಲಿ ಅಧ್ಯಯನ ನಡೆಸಲಾಗಿತ್ತು. ತಿಂಗಳಿನಲ್ಲಿ ಒಮ್ಮೆ ಅಥವಾ ತುಂಬಾ ಕಡಿಮೆ ಲೈಂಗಿಕ ಕ್ರಿಯೆ ನಡೆಸುವವರಲ್ಲಿ ಅತೃಪ್ತಿ ಇದೆ ಎಂಬುದಾಗಿ ಈ ವರದಿ ಹೇಳಿದೆ.

ಲೈಂಗಿಕ ತೃಪ್ತಿಗಾಗಿ ಸಂವಹನ ತುಂಬಾ ಅವಶ್ಯಕ. ಇಬ್ಬರು ತಮ್ಮ ಭಾವನೆ ಹಾಗೂ ಬೇಡಿಕೆಗಳನ್ನು ಮನಸ್ಸು ಬಿಚ್ಚಿ ಹಂಚಿಕೊಳ್ಳಬೇಕು. ಆಗ ಮಾತ್ರ ಲೈಂಗಿಕ ತೃಪ್ತಿ ಪಡೆಯಬಹುದು ಎಂದು‌ ಅಧ್ಯಯನ ಅಭಿಪ್ರಾಯಪಟ್ಟಿದೆ.

ಉದ್ಯೋಗದ ಕಾರಣದಿಂದ ದೂರ-ದೂರ ಇರುವ ದಂಪತಿಗಳಿಗೆ ಲೈಂಗಿಕ ಬದುಕು ಅಪರೂಪವಾಗಿರುತ್ತದೆ. ಹಾಗಂತ ಅವರ ಮಧ್ಯ ಪ್ರೀತಿ ಇರುವುದಿಲ್ಲವೇ ಎಂದು ನೀವು ಕೇಳಬಹುದು. ಇಲ್ಲಿ ಗಂಡ-ಹೆಂಡತಿ ದೂರವಿರಲಿ, ಹತ್ತಿರವಿರಲಿ ಆದರೆ ಲೈಂಗಿಕ ಚಟುವಟಿಕೆ ವೇಳೆ ಇಬ್ಬರಿಗೂ ಅದರಿಂದ ಖುಷಿ ಸಿಕ್ಕಿದೆಯೇ ಎಂಬುದು ಮುಖ್ಯವಾಗಿರುತ್ತದೆ ಎಂದು ಅಧ್ಯಯನ ಹೇಳಿದೆ.

TAGGED:how-often-do-the-happiest-couple-will-have married life
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಯಿಂದ ವಾಹನ ಸವಾರರು ಪರದಾಟ
Next Article ಪೊಲೀಸ್ ಕಾರ್ಯಾಚರಣೆ: ಕನಿಷ್ಠ 30 ನಕ್ಸಲರ ಎನ್‌ಕೌಂಟರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?