Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 31 ನಕ್ಸಲರ ಹತ್ಯೆ
ಪ್ರಮುಖ

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 31 ನಕ್ಸಲರ ಹತ್ಯೆ

Share
1 Min Read
SHARE

newsics.com

ಛತ್ತೀಸ್‌ಗಢ: ಛತ್ತೀಸ್‌ಗಢದ ನಾರಾಯಣಪುರ ಮತ್ತು ದಂತೇವಾಡ ಗಡಿ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇದುವರೆಗೆ 31 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಅಬುಜ್ಮದ್ ಪ್ರದೇಶದ ಅರಣ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಜಾಡು ಹಿಡಿದು ಮುಂದೆ ಸಾಗುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದಾರೆ. ಇದಕ್ಕುತ್ತರವಾಗಿ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಶುಕ್ರವಾರ ಎನ್‌ಕೌಂಟರ್ ನಡೆದ ದಟ್ಟ ಅರಣ್ಯದಿಂದ ಇಂದು ಬೆಳಗ್ಗೆ ಇನ್ನೂ ಮೂವರು ನಕ್ಸಲೀಯರ ಶವಗಳನ್ನು ಪತ್ತೆ ಮಾಡಲಾಗಿದೆ. ಇದರೊಂದಿಗೆ, ಎನ್‌ಕೌಂಟರ್‌ನಲ್ಲಿ ನಕ್ಸಲೀಯರ ಸಂಖ್ಯೆ 31 ಕ್ಕೆ ಏರಿದೆ. ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಪ್ರಾಥಮಿಕ ತನಿಖೆ ಪ್ರಕಾರ, ಅವರು ಪಿಎಲ್ಜಿಎಗೆ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಸೇರಿದ ಮಾವೋವಾದಿಗಳ ಪೂರ್ವ ಬಸ್ತಾರ್ ವಿಭಾಗದವರಾಗಿದ್ದಾರೆ” ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ. ಮಾಹಿತಿ ನೀಡಿದ್ದಾರೆ.

TAGGED:Encounter in Chhattisgarh: 31 Naxals killed
Share This Article
Facebook Twitter Copy Link Print
Previous Article ಶುಭ ದಿನ… ಇಂದಿನ ಪಂಚಾಂಗ, ದಿನ ಭವಿಷ್ಯ, 05-10-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಬಿಜೆಪಿಯಿಂದ ಅವಹೇಳನಕಾರಿ ನಿಂದನೆ; ರಾಜ್ಯ ಮಹಿಳಾ ಆಯೋಗಕ್ಕೆ ಟಬು ರಾವ್ ದೂರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?