Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿಯಿಂದ ಅವಹೇಳನಕಾರಿ ನಿಂದನೆ; ರಾಜ್ಯ ಮಹಿಳಾ ಆಯೋಗಕ್ಕೆ ಟಬು ರಾವ್ ದೂರು
ಕರ್ನಾಟಕಪ್ರಮುಖ

ಬಿಜೆಪಿಯಿಂದ ಅವಹೇಳನಕಾರಿ ನಿಂದನೆ; ರಾಜ್ಯ ಮಹಿಳಾ ಆಯೋಗಕ್ಕೆ ಟಬು ರಾವ್ ದೂರು

Share
1 Min Read
SHARE

newsics.com

ಬೆಂಗಳೂರು: ತಮ್ಮ ಬಗ್ಗೆ ಅವಹೇಳನಕಾರಿ ಹಾಗೂ ಕೋಮು ನಿಂದನೆ ಮಾಡುತ್ತಿರುವ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಈ ಸಂಬಂಧ ದೂರು ನೀಡಿರುವ ಟಬು ರಾವ್, ತಮ್ಮ ಹಾಗೂ ತಮ್ಮ ಸಮುದಾಯದ ವಿರುದ್ಧ ಬಿಜೆಪಿ ಎಕ್ಸ್ ಹ್ಯಾಂಡ್ಲರ್ಗಳು ಕೆಟ್ಟದಾಗಿ, ಅವಹೇಳನಕಾರಿಯಾಗಿ ನಿಂದಿಸುತ್ತಿದ್ದಾರೆ.‌ ಆರೋಗ್ಯ ಸಚಿವರ ಪತ್ನಿಯಾಗಿ ಅನಗತ್ಯವಾಗಿ ನನ್ನ ಮೇಲೆ ದಾಳಿ ನಡೆಸಲಾಗುತ್ತಿದೆ. ನನ್ನ ವೈವಾಹಿಕ ಸಂಬಂಧ ಹಾಗೂ ಧರ್ಮದ ಹಿನ್ನೆಲೆ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈಗಾಗಲೇ ಅವಹೇಳನಕಾರಿ ಟೀಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ದುರಾದೃಷ್ಟವಶಾತ್ ಇದು ದಿನಚರಿಯಾಗಿ ಬಿಟ್ಟಿದೆ. ಬಿಜೆಪಿ ನಾಯಕರು ಹಾಗೂ ಅವರ ಸಾಮಾಜಿಕ ಜಾಲತಾಣ ನನ್ನ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದ್ದಾರೆ. ನಾನು ರಾಜಕೀಯದಲ್ಲಿ ಇಲ್ಲವಾದರೂ ನನ್ನ ವೈಯ್ಯಕ್ತಿಕ ಜೀವನ ಮತ್ತು ಸಮುದಾಯವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಇದು ಸ್ವೀಕಾರಾರ್ಹವಲ್ಲ ಎಂದು ದೂರಿದ್ದಾರೆ.

TAGGED:Derogatory abuse from BJP; Tabu Rao's complaint to the State Commission for Women
Share This Article
Facebook Twitter Copy Link Print
Previous Article ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: 31 ನಕ್ಸಲರ ಹತ್ಯೆ
Next Article ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಶಾಕ್..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?