Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಾಕಿಸ್ತಾನಕ್ಕೆ ಹೋಗುತ್ತಿರುವುದು  ಬಹುಪಕ್ಷೀಯ ಕಾರ್ಯಕ್ರಮಕ್ಕೆ: ಜೈಶಂಕರ್
ಪ್ರಮುಖ

ಪಾಕಿಸ್ತಾನಕ್ಕೆ ಹೋಗುತ್ತಿರುವುದು  ಬಹುಪಕ್ಷೀಯ ಕಾರ್ಯಕ್ರಮಕ್ಕೆ: ಜೈಶಂಕರ್

Share
0 Min Read
SHARE

newsics.com

ನವದೆಹಲಿ: ಅಕ್ಟೋಬರ್ ಮಧ್ಯಭಾಗದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ನಿನ್ನೆ ಸುದ್ದಿ ಪ್ರಕಟವಾಗಿತ್ತು.

ಇದಕ್ಕೆ ಇಂದು ಸ್ಪಷ್ಟನೆ ನೀಡಿರುವ ಸಚಿವ ಜೈಶಂಕರ್ ಅವರು, ತಮ್ಮ ಭೇಟಿಯು ಬಹುಪಕ್ಷೀಯ ಕಾರ್ಯಕ್ರಮಕ್ಕಾಗಿಯೇ ಹೊರತು ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತಾದ ದ್ವಿಪಕ್ಷೀಯ ಚರ್ಚೆಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಎಸ್ ಸಿಒದ ಉತ್ತಮ ಸದಸ್ಯನಾಗಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದಿದ್ದಾರೆ.

ಪಾಕಿಸ್ತಾನವು ಅಕ್ಟೋಬರ್ 15 ಮತ್ತು 16 ರಂದು ಎಸ್ ಸಿಒ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ಸಭೆಯನ್ನು ಆಯೋಜಿಸುತ್ತಿದೆ.

TAGGED:Going to Pakistan for multilateral event: Jaishankar
Share This Article
Facebook Twitter Copy Link Print
Previous Article ಮಹಾಲಕ್ಷ್ಮಿ ಕೊಲೆಗೇನು ಕಾರಣ? ಕೊಲೆ ಮಾಡಿದ್ದು ಹೇಗೆ? ಪೊಲೀಸರ ತನಿಖೆಯಲ್ಲಿ ಎಲ್ಲವೂ ಬಹಿರಂಗ!
Next Article ನನಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ: ಡಿಸ್ಚಾರ್ಜ್‌ ಬಳಿಕ ರಜನಿಕಾಂತ್ ಪೋಸ್ಟ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?