Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೆರಗು ಜಾರಿದ್ರೂ ಡೋಂಟ್ ಕೇರ್ ಎಂದ ಪುಷ್ಪ ನಟಿ; ಹುಡುಗರ ನಿದ್ದೆಗೆಡಿಸಿದ ಅನಸೂಯಾ
ಪ್ರಮುಖಮನರಂಜನೆ

ಸೆರಗು ಜಾರಿದ್ರೂ ಡೋಂಟ್ ಕೇರ್ ಎಂದ ಪುಷ್ಪ ನಟಿ; ಹುಡುಗರ ನಿದ್ದೆಗೆಡಿಸಿದ ಅನಸೂಯಾ

Share
1 Min Read
SHARE

newsics.com

ನಟಿ ಅನಸೂಯಾ ಇತ್ತೀಚಿಗೆ ಬಹಳ ಜನಪ್ರಿಯವಾಗಿದ್ದಾರೆ. ಆಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಫೋಟೋಗಳನ್ನು ನೋಡಿ ಹುಡುಗರು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಕೆಲವು ಫೋಟೋಗಳನ್ನು ಶೇರ್ ಮಾಡಿದ್ದು, ಹುಡುಗರ ನಿದ್ದೆ ಕೆಡಿಸಿದ್ದಾರೆ.

ನಲವತ್ತು ವರ್ಷ ಸಮೀಪಿಸುತ್ತಿರುವ ಈ ಚೆಲುವೆ ಇನ್ನೂ ಹರೆಯದವರಂತೆ ಗ್ಲಾಮರ್ ಕಾಯ್ದುಕೊಳ್ಳುತ್ತಿದ್ದಾರೆ. ಹಾಟ್ ಸ್ಟಿಲ್ ಗಳನ್ನು ನೀಡುತ್ತಾ ಫೋಟೋಶೂಟ್ ಮಾಡುತ್ತಾ ನೆಟಿಜನ್ ಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡಿರುವ ಆ್ಯಂಕರ್ ಅನಸೂಯ ಅವರು ಸೆರಗು ಜಾರಿ ಬೀಳುತ್ತಿದ್ದಂತೆಯೇ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಜಬರ್ದಸ್ತ್ ಸುಂದರಿಯಾಗಿ ತೆಲುಗು ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದವರು ಆಂಕರ್ ಅನಸೂಯಾ. ಟಿವಿ ನಟಿಯಾಗಿ ವೃತ್ತಿಜೀವನದ ಉತ್ತುಂಗವನ್ನು ತಲುಪಿದ ಅವರು ಚಲನಚಿತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸಿದರು. ನಟಿಗೆ ಈಗ ಸಿನಿಮಾಗಳಲ್ಲಿಯೂ ಸ್ಕೋಪ್ ಇದೆ.

TAGGED:Pushpa actress who says don't care even if the string slips; Anasuya put the boys to sleep
Share This Article
Facebook Twitter Copy Link Print
Previous Article ಜಾನಿ ಮಾಸ್ಟರ್ಗೆ ಜಾಮೀನು ಸಿಕ್ಕರೂ ಆ ಆಸೆ ಈಡೇರಲೇ ಇಲ್ಲ..!
Next Article ವಿದ್ಯಾರ್ಥಿ ಸಾವು ಬೆನ್ನಲ್ಲೇ ಪ್ರವಾಸಿಗರಿಗೆ ಮುರುಡೇಶ್ವರ ಕಡಲ ತೀರಕ್ಕೆ ನೋ ಎಂಟ್ರಿ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?