Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಸರಾ ಸಂಭ್ರಮ : ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ
ಕರ್ನಾಟಕ

ದಸರಾ ಸಂಭ್ರಮ : ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ

Share
1 Min Read
SHARE

newsics.com

ಧಾರವಾಡ: ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ.

ದಾವಣಗೆರೆ ಮೂಲದ ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

ರಾಮಾಯಣ ಮತ್ತು ಮಹಾಭಾರತದ ಕತೆಗಳನ್ನು ಆಯಾ ಗೊಂಬೆಗಳ ಮೂಲಕವೇ ಪ್ರಸ್ತುತಪಡಿಸುವ ಪ್ರಯತ್ನ ಮಾಡಲಾಗಿದೆ. ಮಣ್ಣು, ಪೇಪರ್, ಮರ, ಹಿತ್ತಾಳೆ, ಕಂಚು, ಹತ್ತಿ, ಬಟ್ಟೆ ಹಾಗೂ ಮಧುರೈ ಮಣ್ಣಿನಿಂದ ತಯಾರಿಸಿದ ಗೊಂಬೆಗಳನ್ನು ಇಡಲಾಗಿದೆ. ಒಂದಿಷ್ಟು ಗೊಂಬೆಗಳನ್ನು ಬೇರೆ ಕಡೆಯಿಂದ ತರಿಸಿದ್ದರೆ, ಹಲವಾರು ಗೊಂಬೆಗಳನ್ನು ಕುಟುಂಬದವರೆಲ್ಲ ಸೇರಿ ತಯಾರಿಸಿದ್ದಾರೆ.

ಪಟ್ಟದ ಗೊಂಬೆಗಳು, ನವದುರ್ಗೆಯರು, ಮೈಸೂರು ಜಂಬು ಸವಾರಿ ಚಿತ್ರಣ, ನಾಗರಿಕತೆ ಬೆಳೆದು ಬಂದ ವಿಧಾನ, ಸ್ವಾತಂತ್ರ್ಯ ಹೋರಾಟಗಾರರು, ರಾವಣ ದರ್ಬಾರ್ ಹೀಗೆ ಇಡೀ ಗೊಂಬೆಗಳ ಜಗತ್ತೇ ಚಂದ್ರಿಕಾ ಅವರ ಮನೆಯಲ್ಲಿ ಅನಾವರಣಗೊಂಡಿದೆ. ಒಟ್ಟು 3000 ಗೊಂಬೆಗಳನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ

Share This Article
Facebook Twitter Copy Link Print
Previous Article ವೃಷಣ ಶಸ್ತ್ರಚಿಕಿತ್ಸೆ ನಂತರ 6 ವರ್ಷದ ಬಾಲಕ ಸಾವು
Next Article ಗಾಜಾದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ – 26 ಮಂದಿ ಸಾವು

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?