Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಾಜಾದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ – 26 ಮಂದಿ ಸಾವು
ಪ್ರಮುಖ

ಗಾಜಾದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ – 26 ಮಂದಿ ಸಾವು

Share
1 Min Read
SHARE

newsics.com

ಬೈರೂತ್‌: ಗಾಜಾದಲ್ಲಿನ ಮಸೀದಿಯ ಮೇಲೆ ಇಸ್ರೇಲ್‌ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಿಂದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯವು ತಿಳಿಸಿದೆ.

ಸೆಂಟ್ರಲ್ ಡೀರ್ ಅಲ್-ಬಲಾಹ್‌ನಲ್ಲಿನ ಮಸೀದಿಯೊಂದರಲ್ಲಿ ಜನರು ಆಶ್ರಯ ಪಡೆದಿದ್ದರು. ಇದರ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ಪರಿಣಾಮ ಅದರಲ್ಲಿದ್ದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್‌, ನಾವು ಹಮಾಸ್ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ‌

TAGGED:Israeli airstrike on Gaza mosque – 26 dead
Share This Article
Facebook Twitter Copy Link Print
Previous Article ದಸರಾ ಸಂಭ್ರಮ : ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ
Next Article ಕಿಚ್ಚ ಸುದೀಪ್‌ ಕಟ್ಟು ನಿಟ್ಟಿನ ವ್ರತ: ಬರಿಗಾಲು, ಚಾಪೆ ಮೇಲೆ ಮಲಗೋದು

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?