Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ: ಕೊಚ್ಚಿ ಹೋದ ಮನೆ, ಜನಜೀವನ ಅಸ್ತವ್ಯಸ್ಥ!
ಕರ್ನಾಟಕ

ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ: ಕೊಚ್ಚಿ ಹೋದ ಮನೆ, ಜನಜೀವನ ಅಸ್ತವ್ಯಸ್ಥ!

Share
1 Min Read
SHARE

newsics.com

ಉಡುಪಿ : ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ.

ಮನೆಗಳು, ಕಾರು ಬೈಕ್ ಗಳು ಕೊಚ್ಚಿಕೊಂಡು ಹೋಗಿದ್ದು, ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗಕಟ್ಟಿ ಏಣಿಯ ಸಹಾಯದಿಂದ ಮನೆಮಂದಿಯನ್ನು ರಕ್ಷಿಸಿದ್ದಾರೆ.

Share This Article
Facebook Twitter Copy Link Print
Previous Article ಮುಂದಿನ 5 ದಿನ ಮುಂದುವರೆಯಲಿದೆ ಭಾರೀ ಮಳೆ: ಹವಾಮಾನ ಇಲಾಖೆ
Next Article ತಲೆ ಕೂದಲನ್ನೇ ತಿಂದು ಬದುಕಿದ ಯುವತಿ: 2 ಕೆಜಿ ಕೂದಲು ಹೊರ ತೆಗೆದ ವೈದ್ಯರು

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?