Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಲೆ ಕೂದಲನ್ನೇ ತಿಂದು ಬದುಕಿದ ಯುವತಿ: 2 ಕೆಜಿ ಕೂದಲು ಹೊರ ತೆಗೆದ ವೈದ್ಯರು
ದೇಶ

ತಲೆ ಕೂದಲನ್ನೇ ತಿಂದು ಬದುಕಿದ ಯುವತಿ: 2 ಕೆಜಿ ಕೂದಲು ಹೊರ ತೆಗೆದ ವೈದ್ಯರು

Share
1 Min Read
SHARE

newsics.com

ಉತ್ತರಪ್ರದೇಶ : ತಲೆ ಕೂದಲನ್ನೇ ತಿಂದು 16 ವರ್ಷ ಕಾಲ ಕಳೆದ ಯುವತಿ ಉತ್ತರಪ್ರದೇಶದಲ್ಲಿ ಪತ್ತೆಯಾಗಿದ್ದಾಳೆ.

ಬರೇಲಿಯ 21 ವರ್ಷದ ಯುವತಿ ತನಗೆ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಈಕೆಗೆ ಚಿಕಿತ್ಸೆ ನೀಡಿದ ವೈದ್ಯರು ಹೊಟ್ಟೆಯಿಂದ ಬರೋಬ್ಬರಿ 2 ಕೆಜಿ ತೂಕದ ಮಾನವನ ತಲೆ ಕೂದಲನ್ನು ಹೊರಗೆ ತೆಗೆದು ಅಚ್ಚರಿಗೊಂಡಿದ್ದಾರೆ. ಇದು ಹೇಗೆ ಸಾಧ್ಯ ಅಂತ ಕಾರಣ ಹುಡುಕುತ್ತಾ ವೈದ್ಯರೇ ಬೆಚ್ಚಿ ಬಿದ್ದಿದ್ದಾರೆ.

5ನೇ ವಯಸ್ಸಿನವಳಾಗಿಂದಲೂ ಇದನ್ನೇ ಮುಂದುವರಿಸಿಕೊಂಡು ಬಂದಿದ್ದಾಳೆ. ಕೊನೆಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಚಿಕಿತ್ಸೆಗೆ ದಾಖಲಾಗಿದ್ದಾಳೆ. ಈಕೆಗೆ ಏನೇ ಊಟ ಮಾಡಿದರು ವಾಂತಿಯಾಗುವ ಹಂತಕ್ಕೆ ಹೋಗಿದೆ. ತಲೆಗೂದಲು ತಿನ್ನುವ ಈ ರೀತಿಯ ವರ್ತನೆಗೆ ವೈದ್ಯರು ಪ್ರಾಯೋಗಿಕವಾಗಿ ಟ್ರೈಕೊಫೇಜಿಯಾ ಅಥವಾ ರಾಪುಂಜೆಲ್ ಸಿಂಡ್ರೋಮ್ ಎಂದು ಕರೆದಿದ್ದಾರೆ.

ಆಸ್ಪತ್ರೆಯ ಡಾ. ಎಂ.ಪಿ ಸಿಂಗ್ ಅವರು ಯುವತಿಯನ್ನು ವಿಚಾರಿಸಿದಾಗ ತಲೆ ಕೂದಲು ತಿನ್ನುತ್ತಿದ್ದ ಸತ್ಯವನ್ನು ಒಪ್ಪಿಕೊಂಡಿದ್ದಾಳೆ. ಸದ್ಯ ಆಪರೇಷನ್ ಮಾಡಿ ಹೊಟ್ಟೆಯಲ್ಲಿದ್ದ 2 ಕೆಜಿ ಕೂದಲನ್ನು ಹೊರ ತೆಗೆದು ಚಿಕಿತ್ಸೆ ನೀಡಲಾಗಿದೆ.

Share This Article
Facebook Twitter Copy Link Print
Previous Article ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ: ಕೊಚ್ಚಿ ಹೋದ ಮನೆ, ಜನಜೀವನ ಅಸ್ತವ್ಯಸ್ಥ!
Next Article ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರು ಅಪಘಾತ: ಕಾರು ಸಂಪೂರ್ಣ ಜಖಂ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?