Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚೆನ್ನೈ ಏರ್ ಶೋ ವೇಳೆ ಉಸಿರುಗಟ್ಟಿ 5 ಮಂದಿ ಸಾವು
ಪ್ರಮುಖ

ಚೆನ್ನೈ ಏರ್ ಶೋ ವೇಳೆ ಉಸಿರುಗಟ್ಟಿ 5 ಮಂದಿ ಸಾವು

Share
1 Min Read
SHARE

newsics.com
ಭಾರತೀಯ ವಾಯುಪಡೆಯ 92ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಚೆನ್ನೈನ ಮರೀನಾ ಬೀಚ್ನಲ್ಲಿ ಏರ್ ಶೋ ಆಯೋಜಿಸಿತ್ತು. ಉಸಿರುಗಟ್ಟಿ ಐವರು ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಮಂದಿ ಮೂರ್ಛೆ ಹೋಗಿದ್ದಾರೆ ಎನ್ನಲಾಗುತ್ತಿದೆ.

ಏರ್ ಶೋ ವೀಕ್ಷಿಸಲು ಲಕ್ಷಾಂತರ ಜನರು ಜಮಾಯಿಸಿದ್ದರು. ಭಾರೀ ಜನಸಂದಣಿಯಿಂದಾಗಿ ಜನರಿಗೆ ಉಸಿರುಗಟ್ಟಿತ್ತು ಮತ್ತು ಸುಡುವ ಬಿಸಿಲು ಮತ್ತು ಭಾರೀ ಜನಸಂದಣಿಯಿಂದಾಗಿ ಒಟ್ಟು 230 ಜನರು ಮೂರ್ಛೆ ಹೋಗಿದ್ದಾರೆ. ಈ ಪೈಕಿ 93 ಜನರ ಸ್ಥಿತಿ ಹದಗೆಟ್ಟಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಯುಸೇನೆಯ ವಿಮಾನಗಳು ಆಕಾಶದಲ್ಲಿ ವಿವಿಧ ಬಣ್ಣಗಳಲ್ಲಿ ಚಿತ್ತಾರಗಳನ್ನು ಮೂಡಿಸುವ ಮೂಲಕ ನೋಡುಗರನ್ನು ರಂಜಿಸಿದರು. 15 ಲಕ್ಷಕ್ಕೂ ಹೆಚ್ಚು ಜನ ಇದನ್ನು ವೀಕ್ಷಿಸಿದ್ದು, ಇದು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಕೂಡ ಸ್ಥಾನ ಪಡೆದುಕೊಂಡಿದೆ

TAGGED:Air Force planes entertained the onlookers by creating colorful patterns in the sky.
Share This Article
Facebook Twitter Copy Link Print
Previous Article ಬಿಗ್‌ಬಾಸ್ ಕನ್ನಡ 11: ಒಂದೇ ವಾರದಲ್ಲಿ ಆಟ ಮುಗಿಸಿದ ಯಮುನಾ ಶ್ರೀನಿಧಿ
Next Article ಮಾಜಿ ಶಾಸಕ‌ ಬಾವ ಸಹೋದರ ಮುಮ್ತಾಜ್ ಅಲಿ ಶವ ಪತ್ತೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?