Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಯಿದ್ದೀನ್ ಬಾವ ಸೋದರ ನಾಪತ್ತೆ ಕೇಸ್: 6 ಮಂದಿ ವಿರುದ್ಧ FIR
ಕರ್ನಾಟಕಪ್ರಮುಖ

ಮೊಯಿದ್ದೀನ್ ಬಾವ ಸೋದರ ನಾಪತ್ತೆ ಕೇಸ್: 6 ಮಂದಿ ವಿರುದ್ಧ FIR

Share
1 Min Read
SHARE

newsics.com

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಾಪತ್ತೆಯಾದ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಆಧರಿಸಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ.

ಮುಮ್ತಾಜ್ ಅಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯನ್ನು ಬಳಸಿಕೊಂಡು ಷಡ್ಯಂತ್ರ ರೂಪಿಸಿದ್ದಾರೆ. ಮುಮ್ತಾಜ್ ಅಲಿ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ರೆಹಮತ್ ಸುಳ್ಳು ಪ್ರಚಾರ ಮಾಡಿ ಬೆದರಿಕೆ ಹಾಕಿದ್ದಾನೆ. 2024ರ ಜುಲೈನಿಂದ ಈವರೆಗೆ ಮುಮ್ತಾಜ್ ಅಲಿ ಅವರಿಂದ 50 ಲಕ್ಷ ರೂ. ವಸೂಲಿ ಮಾಡಿದ್ದಾರೆ. 25 ಲಕ್ಷ ರೂ. ಹಣವನ್ನು ಮಹಿಳೆ ಚೆಕ್ ಮೂಲಕ ಪಡೆದಿದ್ದಾಳೆ.

ಸತ್ತಾರ್ ಎಂಬಾತ ಮುಮ್ತಾಜ್ ಅಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಮ್ತಾಜ್ ಅಲಿ ಸಹೋದರ ಹೈದರ್ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

TAGGED:Moiddeen Bava's brother-in-law's disappearance case: FIR against 6 people
Share This Article
Facebook Twitter Copy Link Print
Previous Article ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ!
Next Article ಭೂಮಿ ಹಗರಣ ಕೇಸ್: ಲಾಲು ಪ್ರಸಾದ್, ತೇಜಸ್ವಿಯಾದವ್ ಗೆ ಜಾಮೀನು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?