Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನವಜಾತ ಶಿಶುವಿನ ಬಾಯಿಗೆ ಮೆಣಸಿನ ಪುಡಿ ಹಾಕಿದ ಪಾಪಿ ತಾಯಿ
ಪ್ರಮುಖ

ನವಜಾತ ಶಿಶುವಿನ ಬಾಯಿಗೆ ಮೆಣಸಿನ ಪುಡಿ ಹಾಕಿದ ಪಾಪಿ ತಾಯಿ

Share
0 Min Read
SHARE

newsics.com

ಉತ್ತರ ಪ್ರದೇಶ: ತಾಯಿಯೊಬ್ಬಳು ತನ್ನ ನವಜಾತ ಶಿಶುವಿನ ಬಾಯಿಗೆ ಮೆಣಸಿನ ಪುಡಿ ಹಾಕಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ.

ಶಿಶುವಿನ ಬಾಯಿಗೆ ಮೆಣಸಿನಪುಡಿ ಹಾಕುತ್ತಿರುವ ವಿಡಿಯೋವನ್ನು ಮಹಿಳೆಯ ಪತಿಯೇ ವಿಡಿಯೋ ಮಾಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಸತ್ಯೇಂದ್ರ ಕುಮಾರ್ ಎರಡು ವರ್ಷಗಳ ಹಿಂದೆ ಶ್ವೇತಾ ಎಂಬ ಮಹಿಳೆಯನ್ನು ವಿವಾಹವಾಗಿದ್ದರು. ಸ್ವಲ್ಪ ಸಮಯದ ನಂತರ ಶ್ವೇತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಸತ್ಯೇಂದ್ರ ಕುಮಾರ್ ಬಹ್ರೈಚ್‌ನಲ್ಲಿ ಸರ್ಕಾರಿ ಶಿಕ್ಷಕರಾಗಿದ್ದಾರೆ. ಕೆಲಸಕ್ಕೆಂದು ಹೋದಾಗ ಪತ್ನಿ ಮಗುವಿಗೆ ಥಳಿಸುತ್ತಿದ್ದಳು ಎನ್ನಲಾಗಿದೆ. ಪತಿಯ ದೂರಿನ ಮೇರೆಗೆ ಮಂಜನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:A cruel mother who put chili powder in the mouth of a newborn baby
Share This Article
Facebook Twitter Copy Link Print
Previous Article ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ಆದೇಶ
Next Article ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು  ಸ್ಫೋಟ; 7 ಕಾರ್ಮಿಕರು ಸಾವು

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?