Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹವಾಮಾನ ವೈಪರೀತ್ಯ: ಅಟ್ಲಾಂಟಿಕ್ ಸಾಗರದಲ್ಲಿ ಒಂದೇ ಬಾರಿ 3 ಚಂಡಮಾರುತ ಸೃಷ್ಟಿ! ಇತಿಹಾಸದಲ್ಲಿ ಇದೇ ಮೊದಲು
ದೇಶಪ್ರಮುಖವಿದೇಶ

ಹವಾಮಾನ ವೈಪರೀತ್ಯ: ಅಟ್ಲಾಂಟಿಕ್ ಸಾಗರದಲ್ಲಿ ಒಂದೇ ಬಾರಿ 3 ಚಂಡಮಾರುತ ಸೃಷ್ಟಿ! ಇತಿಹಾಸದಲ್ಲಿ ಇದೇ ಮೊದಲು

Share
1 Min Read
SHARE

newsics.com

ನವದೆಹಲಿ: ಹವಾಮಾನ ವೈಪರೀತ್ಯದ ಭಾಗವಾಗಿ ಇದೇ ಮೊದಲು ಅಟ್ಲಾಂಟಿಕ್ ಸಾಗರದಲ್ಲಿ ಒಂದೇ ಬಾರಿ ಮೂರು ಚಂಡಮಾರುತಗಳು ಸೃಷ್ಟಿಯಾಗಿದ್ದು, ಅಮೆರಿಕ ಮತ್ತು ಕೆರಿಬಿಯನ್ ಕಡಲ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ.

ಈ ವರ್ಷದ ಚಂಡಮಾರುತಗಳ ಪೈಕಿ ಅತ್ಯಂತ ಪ್ರಬಲ ಎನ್ನಲಾಗಿರುವ ಮಿಲ್ಟನ್, ಕಿರ್ಕ್ ಮತ್ತು ಲೆಸ್ಲಿ ಚಂಡಮಾರುತಗಳು ಅಟ್ಲಾಂಟಿಕ್ ಸಾಗರದಲ್ಲಿ ಸೃಷ್ಟಿಯಾಗಿವೆ.

ರಾಷ್ಟ್ರೀಯ ಚಂಡಮಾರುತ ಕೇಂದ್ರವು (NHC) ಈ ಅಭೂತಪೂರ್ವ ಚಂಡಮಾರುತಗಳ ಸೃಷ್ಟಿಯನ್ನು ದೃಢಪಡಿಸಿದೆ.

ಈ ಚಂಡಮಾರುತಗಳು ಭಾರೀ ಹಾನಿ ಮಾಡುವ ಸಾಧ್ಯತೆಯಿದೆ ಎಂದು NHC ತಿಳಿಸಿದೆ. ಈ‌ ಮೂರೂ ಚಂಡಮಾರುತಗಳು ಅಕ್ಟೋಬರ್‌ನಲ್ಲಿ ಕ್ಷೀಣಿಸುವ ಸಾಧ್ಯತೆಯಿದೆ. ಮಿಲ್ಟನ್ ಚಂಡುಮಾರುತಗಳು ಗಂಟೆಗೆ 120 ಕಿ.ಮೀ. ವೇಗದಲ್ಲಿ ಗರಿಷ್ಠ ಚಲಿಸಲಿವೆ. ಮಿಲ್ಟನ್ ಚಂಡಮಾರುತ ಉತ್ತರದ ಕಡೆ ಚಲಿಸುತ್ತಿದ್ದು, ದೊಡ್ಡ ಪ್ರಮಾಣದ ಹಾನಿ ಮಾಡದೇ ಇದ್ದರೂ ಕರಾವಳಿ ತೀರದಲ್ಲಿ ಹೆಚ್ಚು ಪ್ರಭಾವ ಬೀರುವ ಸಾಧ್ಯತೆಯಿದೆ.

ಕಿರ್ಕ್ ಚಂಡಮಾರುತ ಕರಾವಳಿಗೆ ಅಪ್ಪಳಿಸದೆ ಅಟ್ಲಾಂಟಿಕ್ ಸಾಗರದಲ್ಲೇ ಅಂತ್ಯಗೊಳ್ಳುವ ಸಂಭವವಿದೆ. ಲೆಸ್ಲಿ ಚಂಡಮಾರುತ ಬಹಮಾಸ್ ಬಳಿ ರೂಪಗೊಂಡಿದ್ದು, ಅಮೆರಿಕದ ಫ್ಲೋರಿಡಾ ಮತ್ತು ಅಗ್ನೇಯ ಅಮೆರಿಕದ ನಡುವೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಚಂಡಮಾರುತದ ಅಬ್ಬರದಿಂದ ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳೂ ಇವೆ ಎಂದು NHC ವರದಿ ತಿಳಿಸಿದೆ.

ಊಟಿಯ ಪ್ರಕೃತಿ ಮಡಿಲಲ್ಲಿ ಕೋಟಿ ಕೋಟಿ ಬೆಲೆಯ ಆಸ್ತಿ ಖರೀದಿಸಿದ ಮೆಗಾಸ್ಟಾರ್ ಚಿರು

ಕಟ್ಟು ಮಸ್ತಾದ ದೇಹ ಪ್ರದರ್ಶಿಸಿದ ಸ್ಯಾಂಡಲ್‌ವುಡ್ ಪೈಲ್ವಾನ್! ಬಿಗ್ ಸರ್‌ಪ್ರೈಸ್ ಕೊಟ್ಟ ಸ್ಯಾಂಡಲ್‌ವುಡ್ ಬಾದ್ ಷಾ

ನಿತ್ಯ ಎರಡೇ ಎರಡು ಏಲಕ್ಕಿ ತಿಂದರೆ ನೀವೇ ಲಕ್ಕಿ!

TAGGED:Extreme weather: 3 storms formed at once in the Atlantic Ocean! This is the first time in history
Share This Article
Facebook Twitter Copy Link Print
Previous Article ಭಾರೀ ಕುತೂಹಲ ಮೂಡಿಸಿದ ಜಮ್ಮು- ಕಾಶ್ಮೀರ, ಹರಿಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ
Next Article ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 2-3 ದಿನ ಮಳೆ ಬಿರುಸು

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?