Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 2-3 ದಿನ ಮಳೆ ಬಿರುಸು
ಕರ್ನಾಟಕಪ್ರಮುಖ

ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 2-3 ದಿನ ಮಳೆ ಬಿರುಸು

Share
1 Min Read
SHARE

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

TAGGED:Barometric collapse in Bay of Bengal – Orange alert for 4 districts of the state
Share This Article
Facebook Twitter Copy Link Print
Previous Article ಹವಾಮಾನ ವೈಪರೀತ್ಯ: ಅಟ್ಲಾಂಟಿಕ್ ಸಾಗರದಲ್ಲಿ ಒಂದೇ ಬಾರಿ 3 ಚಂಡಮಾರುತ ಸೃಷ್ಟಿ! ಇತಿಹಾಸದಲ್ಲಿ ಇದೇ ಮೊದಲು
Next Article ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?