Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ. 4 ರಿಂದ 10ರವರೆಗೆ ದತ್ತಮಾಲಾ ಅಭಿಯಾನ
ಕರ್ನಾಟಕಪ್ರಮುಖ

ನ. 4 ರಿಂದ 10ರವರೆಗೆ ದತ್ತಮಾಲಾ ಅಭಿಯಾನ

Share
1 Min Read
SHARE

newsics.com

ಚಿಕ್ಕಮಗಳೂರು: ವಿವಾದಿತ ಕೇಂದ್ರ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ನಡೆಸುವ ದತ್ತಮಾಲಾ ಅಭಿಯಾನಕ್ಕೆ ಸಿದ್ಧತೆ ಆರಂಭವಾಗಿದೆ. .

ಕಳೆದ 20 ವರ್ಷಗಳಿಂದ ಶ್ರೀರಾಮ ಸೇನೆ ನಡೆಸುತ್ತಿರುವ ದತ್ತಮಾಲಾ ಅಭಿಯಾನಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 4 ರಿಂದ‌ 10 ರವರೆಗೂ 6 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದೆ. ನವೆಂಬರ್ 4 ರಂದು ರಾಜ್ಯಾದ್ಯಂತ ಸಾವಿರಾರು ಶ್ರೀರಾಮ ಸೇನೆ ಕಾರ್ಯಕರ್ತರು ದತ್ತಮಾಲಾ ಧಾರಣೆ ಮಾಡಲಿದ್ದಾರೆ.

ದತ್ತಮಾಲಾ ಅಭಿಯಾನದ ಕೊನೆಯ ದಿನವಾದ ನವೆಂಬರ್ 10 ರಂದು ಚಿಕ್ಕಮಗಳೂರು ನಗರದಲ್ಲಿ ಧರ್ಮ ಸಭೆ, ಶೋಭಾಯಾತ್ರೆ ಬಳಿಕ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ ಹೋಮ, ಪೂಜೆ ನರವೇರಿಸಲಿದ್ದಾರೆ. ಈ ಬಾರಿ ಸರ್ಕಾರದ ಮುಂದೆ ವಿವಿಧ ಬೇಡಿಕೆ ಮುಂದಿಟ್ಟಿರುವ ಶ್ರೀರಾಮ ಸೇನೆ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಆವರಣದಲ್ಲಿರುವ ಗೋರಿಗಳನ್ನ ನಾಗೇನಹಳ್ಳಿ ದರ್ಗಾಕ್ಕೆ ಸ್ಥಳಾಂತರ ಮಾಡಬೇಕು. ಇಸ್ಲಾಂ ಮುಕ್ತ ದತ್ತಪೀಠವನ್ನು ಹಿಂದೂಗಳಿಗೆ ನೀಡುವಂತೆ ಆಗ್ರಹಿಸಿದೆ.

TAGGED:of Dattamala Abhiyan from 4th to 10th
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ವಿವಿಧೆಡೆ RTO ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ
Next Article ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಸಿಎಂ ಆಪ್ತ ಮಹದೇವಪ್ಪ ಸತೀಶ್ ಜಾರಕಿಹೊಳಿ ಭೇಟಿ!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?