Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಸಿಎಂ ಆಪ್ತ ಮಹದೇವಪ್ಪ ಸತೀಶ್ ಜಾರಕಿಹೊಳಿ ಭೇಟಿ!
ಕರ್ನಾಟಕಪ್ರಮುಖ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಸಿಎಂ ಆಪ್ತ ಮಹದೇವಪ್ಪ ಸತೀಶ್ ಜಾರಕಿಹೊಳಿ ಭೇಟಿ!

Share
1 Min Read
SHARE

newsics.com

ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ’ ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ಮೈಸೂರಿಗೆ ಆಗಮಿಸಿದ್ದು, ಸಿಎಂ ಆಪ್ತ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ಇತ್ತೀಚಿಗಷ್ಟೇ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದರು. ದೆಹಲಿ ಭೇಟಿ ನಂತರ ರಾಜ್ಯ ನಾಯಕರುಗಳನ್ನು ಭೇಟಿ ಮಾಡಲಿದ್ದು, ಇಂದು ಮೈಸೂರಿನಲ್ಲಿ ಮಹದೇವಪ್ಪ, ಶಾಸಕ ಹರೀಶ್ ಗೌಡ ಸೇರಿ ಹಲವು ಶಾಸಕರ ಭೇಟಿಗೆ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ಮೈಸೂರಿಗೆ ದಿಢೀರ್ ಆಗಮಿಸಿ ಹಲವರನ್ನು ಭೇಟಿಯಾಗುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಟ್ರಾಲಿ ಬ್ಯಾಗ್‌ನಲ್ಲಿ ಮಗುವನ್ನಿರಿಸಿ ಪಾದಯಾತ್ರೆ ಹೊರಟ ದಂಪತಿ!

ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 2-3 ದಿನ ಮಳೆ ಬಿರುಸು

ಹವಾಮಾನ ವೈಪರೀತ್ಯ: ಅಟ್ಲಾಂಟಿಕ್ ಸಾಗರದಲ್ಲಿ ಒಂದೇ ಬಾರಿ 3 ಚಂಡಮಾರುತ ಸೃಷ್ಟಿ! ಇತಿಹಾಸದಲ್ಲಿ ಇದೇ ಮೊದಲು

TAGGED:CM apta Mahadevappa Satish Jarakiholiwho created a stir in state politics
Share This Article
Facebook Twitter Copy Link Print
Previous Article ನ. 4 ರಿಂದ 10ರವರೆಗೆ ದತ್ತಮಾಲಾ ಅಭಿಯಾನ
Next Article ಪೀರಿಯಡ್ ಸರಿಯಾಗಿ ಆಗ್ತಾ ಇಲ್ವಾ? ಈ ಟಿಪ್ಸ್ ಬಳಸಿ ಸಾಕು!

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?