Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರು ಸೀಜ್!
ಕರ್ನಾಟಕಪ್ರಮುಖ

ಸಿಎಂ ಕಾನ್ವೆ ರೂಲ್ಸ್ ಬ್ರೇಕ್ – ಜನಾರ್ದನ ರೆಡ್ಡಿ ಕಾರು ಸೀಜ್!

Share
1 Min Read
SHARE

newsics.com

ಕೊಪ್ಪಳ: ಸಿಎಂ ಕಾನ್ವೆ ರೂಲ್ಸ್ ಬ್ರೇಕ್ ಮಾಡಿದ್ದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಕಾರು ಸೇರಿ 3 ಕಾರುಗಳನ್ನು ಗಂಗಾವತಿ ಟ್ರಾಫಿಕ್ ಪೊಲೀಸರು ಸೀಜ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕಾರನ್ನು ಸೀಜ್ ಮಾಡಿ, ಗಂಗಾವತಿಗೆ ಟ್ರಾಫಿಕ್ ಪೊಲೀಸರು ಕೊಂಡೊಯ್ದಿದ್ದಾರೆ. ಅಲ್ಲದೇ ಅವರ ಇಬ್ಬರು ಬೆಂಬಲಿಗರ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಜನಾರ್ದನ ರೆಡ್ಡಿಯವರ ರೇಂಜ್ ರೋವರ್ ಸೇರಿ ಬೆಂಬಲಿಗರ ಸ್ಕಾರ್ಪಿಯೋ ಹಾಗೂ ಫಾರ್ಚೂನರ್ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಅ.5ರ ರಾತ್ರಿ ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾಗ ನಿಯಮ ಉಲ್ಲಂಘಿಸಲಾಗಿತ್ತು. ಡಿವೈಡರ್ ಮೇಲೆಯೇ ಕಾರು ಹತ್ತಿಸಿ ಸಿಎಂ ಬರುತ್ತಿದ್ದ ಮಾರ್ಗದಲ್ಲೇ ಕಾರು ಚಲಾಯಿಸಿಕೊಂಡು ತೆರಳಿದ್ದರು. ಸಿಎಂ ಕಾರು ಆಗಮಿಸುತ್ತಿದ್ದ ವೇಳೆ ಎದುರಿನಿಂದ ಮತ್ತೊಂದು ಕಾರು ಬರುವುದನ್ನು ಕಂಡ ಬೆಂಗಾವಲು ಪಡೆ ಕೊನೆಗೆ ತಮ್ಮ ಕಾರನ್ನೇ ನಿಲ್ಲಿಸಿ ಜನಾರ್ದನ ರೆಡ್ಡಿಯವರ ಕಾರು ತೆರಳಿದ ಬಳಿಕ ಸಿಎಂ ಅವರನ್ನು ಕರೆದುಕೊಂಡು ಹೋಗಿದ್ದರು.

ನಿಯಮ ಉಲ್ಲಂಘಿಸಿದ್ದರ ಹಿನ್ನೆಲೆ ಕಾರು ಚಾಲಕ ಹುಸೇನ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು.

TAGGED:CM Conway breaks rules – Janardhana Reddy's car seized 
Share This Article
Facebook Twitter Copy Link Print
Previous Article ಸಪ್ತಮಿ ಗೌಡ ಲುಕ್ ಗೆ ಫ್ಯಾನ್ಸ್ ಫಿದಾ; ನಿಮ್ಮಿಂದಲೇ ಸೀರೆಗೆ ಅಂದ ಎಂದ ಅಭಿಮಾನಿಗಳು
Next Article ಹರಿಯಾಣದಲ್ಲೀಗ ಜಿಲೇಬಿ ರಾಜಕೀಯ: ವಿಜಯೋತ್ಸವಕ್ಕೆ 100 ಕೆಜಿ ಜಿಲೇಬಿ ಆರ್ಡರ್ ಮಾಡಿ ಕಾಂಗ್ರೆಸ್ ಅಣಕಿಸಿದ ಬಿಜೆಪಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?