Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್‌ಗೆ ಮತ್ತೆ ನಿರಾಸೆ – ವಿಚಾರಣೆ ನಾಳೆಗೆ ಮುಂದೂಡಿಕೆ
ಪ್ರಮುಖಮನರಂಜನೆ

ದರ್ಶನ್‌ಗೆ ಮತ್ತೆ ನಿರಾಸೆ – ವಿಚಾರಣೆ ನಾಳೆಗೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಇಂದು ಕೂಡ ಜಾಮೀನು ಸಿಗಲಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.

57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಿತು. ಆಕ್ಷೇಪಣಾ ವಾದವನ್ನು ಎಸ್‌ಪಿಪಿ ಪ್ರಸನ್ನಕುಮಾರ್ ಮಂಡಿಸಿದರು. ಪವಿತ್ರಗೌಡ, ದರ್ಶನ್ ಮತ್ತು ರವಿಶಂಕರ್ ಪಾತ್ರದ ಬಗ್ಗೆ ವಾದ ಮಂಡನೆ ಮಾಡಿದರು.

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಓದಿದ ಎಸ್‌ಪಿಪಿ, ಬಲ ಭಾಗದಲ್ಲಿ ರೇಣುಕಾಸ್ವಾಮಿ ಪಕ್ಕೆಲುಬು ಮುರಿದು ಶ್ವಾಸಕೋಶಕ್ಕೆ ಚುಚ್ಚಿದೆ. ಎಡಭಾಗದಲ್ಲಿ ಕೂಡ ಪಕ್ಕೆಲುಬುಗಳು ಮುರಿದಿದೆ. 17 ಬಲವಾದ ಪೆಟ್ಟುಗಳು ಶ್ವಾಸಕೋಶ, ಪಕ್ಕೆಲುಬುಗಳ ಬಳಿಯೇ ಬಿದ್ದಿದೆ. ಮರಣೋತ್ತರ ಪರೀಕ್ಷೆ ತಡ ಅಂದಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಉತ್ತರ ಬಂದಿದೆ. ರೇಣುಕಾಸ್ವಾಮಿ ಸಾವು ಸಂಭವಿಸುವ ಮುನ್ನ ಎಲ್ಲಾ ಪೆಟ್ಟುಗಳು ಬಿದ್ದಿವೆ ಅಂತಾ ಇದೆ. ಸಾವು ಸಂಭವಿಸಿದ ಬಳಿಕ ಯಾವುದೇ ಬಲವಾದ ಪೆಟ್ಟು ಬಿದ್ದಿಲ್ಲ ಎಂದು ತಿಳಿಸಿದರು.

TAGGED:After reading the postmortem report of Renukaswamythe SPP said that Renukaswamy's
Share This Article
Facebook Twitter Copy Link Print
Previous Article ಹರಿಯಾಣದಲ್ಲೀಗ ಜಿಲೇಬಿ ರಾಜಕೀಯ: ವಿಜಯೋತ್ಸವಕ್ಕೆ 100 ಕೆಜಿ ಜಿಲೇಬಿ ಆರ್ಡರ್ ಮಾಡಿ ಕಾಂಗ್ರೆಸ್ ಅಣಕಿಸಿದ ಬಿಜೆಪಿ!
Next Article ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?