Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ
ಪ್ರಮುಖ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ

Share
1 Min Read
SHARE

newsics.com

70ನೇ ರಾಷ್ಟ್ರ ಪ್ರಶಸ್ತಿ ಸಮಾರಂಭ ಇಂದು ದೆಹಲಿಯಲ್ಲಿ ನಡೆದಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಟಿಸುತ್ತಿರುವ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇನ್ನೂ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ `ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದೆ. ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

TAGGED:Dadasaheb Phalke Award recipient Mithun Chakraborty
Share This Article
Facebook Twitter Copy Link Print
Previous Article ದರ್ಶನ್‌ಗೆ ಮತ್ತೆ ನಿರಾಸೆ – ವಿಚಾರಣೆ ನಾಳೆಗೆ ಮುಂದೂಡಿಕೆ
Next Article ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಕ್ರಿಕೆಟಿಗ ಡೇವಿಡ್ ವಾರ್ನರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?