Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಟ್‌ಲೈಟ್ ನಿಲ್ದಾಣದ ಶೀಟ್ ಗಳು ಕಳಚಿ‌ ಬೀಳೊ ಆತಂಕ
ಕರ್ನಾಟಕಪ್ರಮುಖ

ಸ್ಯಾಟ್‌ಲೈಟ್ ನಿಲ್ದಾಣದ ಶೀಟ್ ಗಳು ಕಳಚಿ‌ ಬೀಳೊ ಆತಂಕ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಸ್ಯಾಟ್‌ಲೈಟ್ ನಿಲ್ದಾಣದ ಮೇಲ್ವಾವಣಿಗೆ ಅಳವಡಿಕೆ ಮಾಡಲಾದ ಶೀಟ್ ಗಳು ಈಗಲೋ ಆಗಲೋ ಕಳಚಿ‌ ಬೀಳೊ ಆತಂಕ ಎದುರಾಗಿದೆ.

ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣ ಶಿಥಿಲಾವಸ್ಥೆಗೆ ತಲುಪಿದ್ದು ಯಾವಾಗ ಏನಾಗುತ್ತೆ ಎಂಬ ಆತಂಕ ಹೆಚ್ಚಾಗಿದೆ. ಈ ಬಸ್ ನಿಲ್ದಾಣವೇನೋ ನೋಡಲು ಹೈಟೆಕ್ ಆಗಿದೆ. ಆದರೆ ಇಲ್ಲಿನ ಮೇಲ್ವಾವಣಿಗೆ ಅಳವಡಿಕೆ ಮಾಡಲಾದ ಶೀಟ್ ಗಳು ಹಾಳಾಗಿವೆ. ಪ್ರತಿನಿತ್ಯ ಸಾವಿರಾರು ಜನ ಓಡಾಡೊ ಜಾಗವಿದು. ಇಲ್ಲಿ ಏನಾದ್ರು ಆದರೆ ಯಾರು ಹೊಣೆ. ಇಲಾಖೆ ಅಧಿಕಾರಿಗಳು ಜವಾಬ್ದಾರಿ ತಗೆದುಕೊಳ್ಳಬೇಕು. ಮಳೆ ಗಾಳಿ ಬಂದ್ರೆ ಯಾವ ಸಂದರ್ಭದಲ್ಲಿ ಏನಾಗುತ್ತೆ ಅಂತ ಭಯ ಆಗುತ್ತೆ. ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಪಡಿಸಬೇಕು ಅಂತ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

TAGGED:There is concern that the sheets of the satellite station will fall off
Share This Article
Facebook Twitter Copy Link Print
Previous Article ಶುಭೋದಯ‌… ಇಂದಿನ ಪಂಚಾಂಗ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಶುಕ್ಲಪಕ್ಷ ಷಷ್ಠಿ, 09-10-2024, ಬುಧವಾರ, ಸರಸ್ವತಿ ಆವಾಹನ
Next Article ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?