Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ –ಇಸ್ರೇಲ್‌ ಪ್ರಧಾನಿ ಎಚ್ಚರಿಕೆ
ಪ್ರಮುಖ

ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ –ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

Share
1 Min Read
SHARE

newsics.com

ಟೆಲ್‌ ಅವೀವ್‌: ಇರಾನ್ ಬೆಂಬಲಿತ ಹಿಜ್ಬುಲ್ಲಾ ಭಯೋತ್ಪಾದಕ ಗುಂಪಿನೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಲೆಬನಾನ್‌ಗೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ.

ದಕ್ಷಿಣ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ನಡೆಸಿದ ಕೆಲ ಗಂಟೆಗಳ ನಂತರ ನೆತನ್ಯಾಹು ವೀಡಿಯೋವೊಂದರಲ್ಲಿ ಮಾತನಾಡಿದ್ದಾರೆ. ಒಂದು ಕಾಲದಲ್ಲಿ ಪ್ರಾಕೃತಿಕ ಸೌಂದರ್ಯ, ಸಹಿಷ್ಣುತೆಗೆ ಹೆಸರುವಾಸಿಯಾಗಿದ್ದ ಮಧ್ಯಪ್ರಾಚ್ಯ ಈಗ ಹಿಜ್ಬುಲ್ಲಾ ಮದ್ದು ಗುಂಡುಗಳನ್ನು ಸಂಗ್ರಹಿಸಿದ್ದು, ಇರಾನಿನ ಮಿಲಿಟರಿ ನೆಲೆಯಾಗಿ ಮಾರ್ಪಟ್ಟಿದೆ. ಹಾಗಾಗಿ ಕೂಡಲೇ ನಿಮ್ಮ ದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಇದು ಲೆಬನಾನ್ ಜನತೆಗೆ ನಮ್ಮ ಸಂದೇಶ. ನಿಮ್ಮ ದೇಶವನ್ನು ಮಧ್ಯಪ್ರಾಚ್ಯದ ಮುತ್ತು ಎಂದು ಕರೆಯುತ್ತಿದ್ದದ್ದು ನೆನಪಿದೆಯಾ? ಈಗ ಲೆಬನಾನ್‌ಗೆ ಏನಾಯಿತು? ನಿರಂಕುಶಾಧಿಕಾರಿಗಳು ಮತ್ತು ಭಯೋತ್ಪಾದಕರ ಗುಂಪು ಅದನ್ನು ನಾಶಪಡಿಸಿದರು. ಒಂದು ಕಾಲದಲ್ಲಿ ಲೆಬನಾನ್ ಸಹನೆ, ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಇಂದು ಅದು ಅವ್ಯವಸ್ಥೆಯ ಸ್ಥಳವಾಗಿದೆ, ಯುದ್ಧದ ಕೇಂದ್ರವಾಗಿದೆ ಎಂದು ಹೇಳಿದ್ದಾರೆ.

TAGGED:There is still time to withdraw - Israeli Prime Minister warns
Share This Article
Facebook Twitter Copy Link Print
Previous Article BBMP ವ್ಯಾಪ್ತಿಯ 110 ಹಳ್ಳಿ ನಿವಾಸಿಗಳಿಗೆ ಗುಡ್‌ನ್ಯೂಸ್
Next Article ಇಸ್ರೇಲ್‌ ಯುದ್ಧಕ್ಕೆ ಬೆದರಿ 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?