Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಸ್ರೇಲ್‌ ಯುದ್ಧಕ್ಕೆ ಬೆದರಿ 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ
ಪ್ರಮುಖವಿದೇಶ

ಇಸ್ರೇಲ್‌ ಯುದ್ಧಕ್ಕೆ ಬೆದರಿ 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

Share
1 Min Read
SHARE

newsics.com

ಬೈರೂತ್‌: ಇಸ್ರೇಲ್‌ ದಿನದಿಂದ ದಿನಕ್ಕೆ ಯುದ್ಧದ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಲೆಬನಾನ್‌ ಜನ ಸಂಕಷ್ಟಕ್ಕೀಡಾಗಿ ದೇಶ ತೊರೆದಿದ್ದಾರೆ. ಇಸ್ರೇಲ್‌ ಜೊತೆಗಿನ ಸಂಘರ್ಷದಿಂದಾಗಿ ಲೆಬನಾನ್‌ನ 12 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದಾಗಿ ಸುಮಾರು 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ವಲಸೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ.

ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಅಲ್ಲದೇ ಮೂರು ದಿನಗಳ ಹಿಂದೆಯಷ್ಟೇ ಕೇವಲ 1 ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲದೇ ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

TAGGED:2.20 Lakhs Flee From Lebanon To Syria Fearing Israeli War
Share This Article
Facebook Twitter Copy Link Print
Previous Article ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ –ಇಸ್ರೇಲ್‌ ಪ್ರಧಾನಿ ಎಚ್ಚರಿಕೆ
Next Article ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?